Webdunia - Bharat's app for daily news and videos

Install App

ಐಪಿಎಲ್ 2022: ಆಯುಷ್ ಬದೋನಿ ಮಿನಿ ಎಬಿಡಿನಾ?!

Webdunia
ಶನಿವಾರ, 2 ಏಪ್ರಿಲ್ 2022 (09:40 IST)
ಮುಂಬೈ: ಐಪಿಎಲ್ 2022 ರಲ್ಲಿ ಲಕ್ನೋ ಪರ ಆಡುತ್ತಿರುವ ಯುವ ಕ್ರಿಕೆಟಿಗ ಆಯುಷ್ ಬದೋನಿ ಈಗ ಭಾರೀ ಸುದ್ದಿಯಲ್ಲಿದ್ದಾರೆ.

ಗುಜರಾತ್ ವಿರುದ್ಧ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಆಯುಷ್ ಚೆನ್ನೈ ವಿರುದ್ಧದ ಪಂದ್ಯದಲ್ಲೂ ಮ್ಯಾಚ್ ವಿನ್ನಿಂಗ್ ಆಟವಾಡಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಅವರ 360 ಡಿಗ್ರಿ ಶಾಟ್ ಎಲ್ಲರ ಗಮನ ಸೆಳೆದಿತ್ತು.

ನಾಯಕ ಕೆಎಲ್ ರಾಹುಲ್ ಅಂತೂ ಅವರನ್ನು ಮಿನಿ ಎಬಿಡಿ ಎಂದು ಕರೆದಿದ್ದರು. ಚೆನ್ನೈ ಪಂದ್ಯದ ಬಳಿಕ ಎಲ್ಲರೂ ಅವರನ್ನು ಮಿನಿ ಎಬಿಡಿ ಎಂದೇ ಕರೆಯಲು ಆರಂಭಿಸಿದ್ದಾರೆ. ಹೀಗಾಗಿ ಈ ಯುವ ಆಟಗಾರನಿಗೆ ಐಪಿಎಲ್ ಜೊತೆಗೆ ಮುಂದೆ ಟೀಂ ಇಂಡಿಯಾದಲ್ಲಿ ಉತ್ತಮ ಭವಿಷ್ಯವಿದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

ಮುಂದಿನ ಸುದ್ದಿ
Show comments