Webdunia - Bharat's app for daily news and videos

Install App

ಕ್ರೀಡಾಕೂಟಕ್ಕೆ ಅನುಮತಿ ಸಿಕ್ಕರೂ ಐಪಿಎಲ್ ನಡೆಸುವುದು ಕಷ್ಟ

Webdunia
ಮಂಗಳವಾರ, 19 ಮೇ 2020 (09:09 IST)
ಮುಂಬೈ: ಲಾಕ್ ಡೌನ್ 4 ನಿಯಮಾವಳಿ ಪ್ರಕಾರ ಖಾಲಿ ಮೈದಾನಗಳಲ್ಲಿ ಕ್ರೀಡಾಕೂಟ ನಡೆಸಲು ಅವಕಾಶವಿದೆ. ಆದರೆ ಈ ತೀರ್ಮಾನ ಐಪಿಎಲ್ ಗೆ ಲಾಭವಾಗದು.


ಪ್ರೇಕ್ಷಕರಿಲ್ಲದೇ ಕ್ರಿಕೆಟೇತರ ಕ್ರೀಡೆಗಳನ್ನು ಆಯೋಜಿಸಬಹುದು. ಆದರೆ ಕ್ರಿಕೆಟ್ ನಲ್ಲಿ ಪ್ರೇಕ್ಷಕರೂ ಅಷ್ಟೇ ಮುಖ್ಯ. ಅದರಲ್ಲೂ ಐಪಿಎಲ್ ನಲ್ಲಿ ಕ್ರೀಡೆಗಳಲ್ಲಿ ಪ್ರೇಕ್ಷಕರೇ ಆದಾಯದ ಮುಖ್ಯ ವಾಹಿನಿಗಳು.

ಇದಲ್ಲದೆ, ಸರ್ಕಾರ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನೂ ನಿರ್ಬಂಧಿಸಿದೆ. ಹೀಗಾಗಿ ಆಟಗಾರರಿಗೆ ಒಂದು ನಗರದಿಂದ ಇನ್ನೊಂದು ನಗರಕ್ಕೆ ಹೋಗಲು ಸಾಧ‍್ಯವಿಲ್ಲ. ಹೀಗಾಗಿ ಸದ್ಯಕ್ಕೆ ಐಪಿಎಲ್ ಬಗ್ಗೆ ಏನೂ ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಬಿಸಿಸಿಐ ಇಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul viral video: ಕೆಎಲ್ ರಾಹುಲ್, ಸಂಜೀವ್ ಗೊಯೆಂಕಾ ಭೇಟಿ: ಅವಮಾನ ಮಾಡಿದ್ಮೇಲೆ ಯಾವ ಮುಖ ಇಟ್ಕೊಂಡು ಬಂದ್ರಿ

ಅವಮಾನವಾದ ಕ್ರೀಡಾಂಗಣದಲ್ಲೇ ಅಬ್ಬರಿಸಿ ಡೆಲ್ಲಿ ತಂಡವನ್ನು ಗೆಲ್ಲಿಸಿದ ಕನ್ನಡಿಗ ಕೆ.ಎಲ್‌.ರಾಹುಲ್‌

ಯುವ ಅಥ್ಲೀಟ್‌ಗಳಿಗೆ ಮಿಡಿದ ಶಿವಂ ದುಬೆ ಹೃದಯ: ಆಲ್‌ರೌಂಡರ್‌ ಕ್ರಿಕೆಟಿಗನಿಂದ ಸಹಾಯಧನ ಘೋಷಣೆ

IPL 2025: ಆರ್‌ಸಿಬಿಯ ಪ್ಲೇ ಆಫ್‌ ಲೆಕ್ಕಾಚಾರ, ತವರಿನಲ್ಲಿ ಕನಿಷ್ಠ ಎರಡು ಪಂದ್ಯ ಗೆಲ್ಲಲೇಬೇಕಾದ ಒತ್ತಡ

IPL 2025: ಗೋಯಂಕಾಗೆ ಚಮಕ್‌ ಕೊಡ್ತಾರಾ ರಾಹುಲ್‌, ಡೆಲ್ಲಿ ವಿರುದ್ಧ ಮುಯ್ಯಿ ತೀರಿಸುತ್ತಾ ಲಖನೌ

ಮುಂದಿನ ಸುದ್ದಿ
Show comments