Webdunia - Bharat's app for daily news and videos

Install App

ಐಪಿಎಲ್ ವೇಳಾಪಟ್ಟಿ ಗೊಂದಲಗಳಿಗೆ ತೆರೆ ಎಳೆದ ಬಿಸಿಸಿಐ

Webdunia
ಮಂಗಳವಾರ, 12 ಫೆಬ್ರವರಿ 2019 (17:57 IST)
ಮುಂಬೈ: ಈ ವರ್ಷ ಐಪಿಎಲ್ ಪಂದ್ಯಾವಳಿ ಯಾವಾಗ ಆರಂಭವಾಗುತ್ತದೆ ಎಂಬ ಪ್ರಶ್ನೆಗಳಿಗೆ ಬಿಸಿಸಿಐ ಇದೀಗ ಉತ್ತರ ನೀಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದೆ.


ಈ ವರ್ಷ ಲೋಕಸಭೆ ಚುನಾವಣೆ ನಡೆಯುವುದರಿಂದ ಇದುವರೆಗೆ ಐಪಿಎಲ್ ವೇಳಾ ಪಟ್ಟಿ ಘೋಷಣೆಯಾಗಿಲ್ಲ. ಲೋಕಸಭೆ ಚುನಾವಣೆ ‍ಘೋಷಣೆಯಾದ ಬಳಿಕ ಐಪಿಎಲ್ ವೇಳಾಪಟ್ಟಿ ಘೋಷಣೆ ಮಾಡುವುದಾಗಿ ಬಿಸಿಸಿಐ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈ ಮೊದಲು ಐಪಿಎಲ್ ವೇಳಾಪಟ್ಟಿ ಸದ್ಯದಲ್ಲೇ ಘೋಷಣೆಯಾಗಲಿದೆ. ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ವೇಳಾಪಟ್ಟಿ ಬದಲಾಗಬಹುದು ಎಂದೆಲ್ಲಾ ಊಹಾಪೋಹಗಳು ಎದ್ದಿದ್ದವು. ಅವೆಲ್ಲಾ ಗೊಂದಲಗಳಿಗೆ ಇದೀಗ ಬಿಸಿಸಿಐ ತೆರೆ ಎಳೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments