Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಐಪಿಎಲ್ 14 ಹರಾಜಿಗೆ ಫೈನಲ್ ಆಟಗಾರರ ಲಿಸ್ಟ್ ರೆಡಿ

webdunia
ಶುಕ್ರವಾರ, 12 ಫೆಬ್ರವರಿ 2021 (09:54 IST)
ಮುಂಬೈ: ಐಪಿಎಲ್ 14 ರಲ್ಲಿ ಹರಾಜಿಗೊಳಗಾಗಲಿರುವ ಆಟಗಾರರ ಅಂತಿಮ ಪಟ್ಟಿಯನ್ನು ಬಿಸಿಸಿಐ ಸಿದ್ಧಪಡಿಸಿದೆ. ಒಟ್ಟಾರೆ 292 ಆಟಗಾರರು ಹರಾಜಿಗೊಳಪಡಲಿದ್ದಾರೆ.


ಈ ಪೈಕಿ 164 ಭಾರತೀಯ ಆಟಗಾರರು, 125 ವಿದೇಶೀ ಆಟಗಾರರು ಇದ್ದಾರೆ. ಫೆಬ್ರವರಿ 18 ರಂದು ಚೆನ್ನೈನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಒಟ್ಟಾರೆ 1,114 ಆಟಗಾರರು ಹರಾಜಿಗೆ ಹೆಸರು ನೊಂದಾಯಿಸಿಕೊಂಡಿದ್ದರು. ಈ ಪೈಕಿ 292 ಆಟಗಾರರ ಫೈನಲ್ ಲಿಸ್ಟ್ ತಯಾರಿಸಲಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ವಾಸಿಂ ಜಾಫರ್ ಬೆಂಬಲಕ್ಕೆ ನಿಂತ ಅನಿಲ್ ಕುಂಬ್ಳೆ