ಯುಎಇನಲ್ಲಿ ಐಪಿಎಲ್ ಗೆ ಸಿದ್ಧತೆ: ಉಳಿದ ಪಂದ್ಯಗಳು ನಡೆಯುವುದು ಯಾವಾಗ ಗೊತ್ತಾ?

Webdunia
ಶುಕ್ರವಾರ, 4 ಜೂನ್ 2021 (09:45 IST)
ಮುಂಬೈ: ಭಾರತದಲ್ಲಿ ನಡೆಯಬೇಕಿದ್ದ ಐಪಿಎಲ್ 14 ಅರ್ಧದಲ್ಲೇ ರದ್ದಾಗಿರುವುದರಿಂದ ಬಿಸಿಸಿಐ ಉಳಿದ ಐಪಿಎಲ್ ಪಂದ್ಯಗಳನ್ನು ಯುಎಇನಲ್ಲಿ ನಡೆಸಲು ಈಗಾಗಲೇ ತೀರ್ಮಾನಿಸಿದೆ.


ಈಗ ಯುಎಇ ಕ್ರಿಕೆಟ್ ಮಂಡಳಿಯೂ ಬಿಸಿಸಿಐಗೆ ತಮ್ಮ ನೆಲದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಸಿದ್ಧತೆ ನಡೆಸಲು ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಈ ಸಂಬಂಧವಾಗಿಯೇ ಗಂಗೂಲಿ ಈಗಾಗಲೇ ಅರಬ್ ರಾಷ್ಟ್ರದಲ್ಲಿ ಬೀಡುಬಿಟ್ಟಿದ್ದಾರೆ.

ಮೂಲಗಳ ಪ್ರಕಾರ ಸೆಪ್ಟೆಂಬರ್ ಮೂರನೇ ವಾರದಿಂದ ಐಪಿಎಲ್ 14 ರ ಉಳಿದ ಪಂದ್ಯಗಳು ಆರಂಭವಾಗುವ ಸಾಧ್ಯತೆಯಿದೆ. ಒಟ್ಟು 25 ದಿನಗಳ ಅವಧಿಯಲ್ಲಿ ಉಳಿದ ಪಂದ್ಯಗಳನ್ನು ಮುಗಿಸಲು ಬಿಸಿಸಿಐ ಯೋಜನೆ ರೂಪಿಸಿದೆ ಎನ್ನಲಾಗಿದೆ. ಶಾರ್ಜಾ, ದುಬೈ ಮತ್ತು ಅಬುದಾಬಿ ಮೈದಾನಗಳಲ್ಲಿ ಶೇ. 30 ಪ್ರೇಕ್ಷಕರ ಉಪಸ್ಥಿತಿಯೊಂದಿಗೆ ಪಂದ್ಯಗಳು ಆಯೋಜನೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments