Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಸಲಹೆಯಂತೆ ಐಪಿಎಲ್ ನಿಂದ ಈ ನಿಯಮವನ್ನೇ ಕಿತ್ತು ಹಾಕಿದ ಬಿಸಿಸಿಐ

Webdunia
ಭಾನುವಾರ, 28 ಮಾರ್ಚ್ 2021 (10:17 IST)
ಮುಂಬೈ: ಟೀಂ ಇಂಡಿಯಾ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿಯ ಮನವಿಯನ್ನು ಪುರಸ್ಕರಿಸಿರುವ ಬಿಸಿಸಿಐ ಈ ಐಪಿಎಲ್ ನಿಂದ ಅಂಪಾಯರ್ ಗಳ ‘ಸಾಫ್ಟ್ ಸಿಗ್ನಲ್’ ಅಧಿಕಾರವನ್ನೇ ಮೊಟಕುಗೊಳಿಸಿದೆ.


ಅಂಪಾಯರ್ ಗಳು ಅನುಮಾನವಿದ್ದಾಗ ಔಟ್ ತೀರ್ಪು ನೀಡಲು ಥರ್ಡ್ ಅಂಪಾಯರ್ ಕಡೆಗೆ ಸೂಚನೆ ನೀಡುವ ಮೊದಲು ‘ಸಾಫ್ಟ್ ಸಿಗ್ನಲ್’ ನೀಡುವುದು ಇನ್ನು ಮುಂದೆ ಐಪಿಎಲ್ ನಲ್ಲಿ ಇರಲ್ಲ.

ಇದರ ಬಗ್ಗೆ ವಿರಾಟ್ ಕೊಹ್ಲಿ ಈ ಮೊದಲು ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ, ಈ ವ್ಯವಸ್ಥೆಯನ್ನು ಕಿತ್ತು ಹಾಕಬೇಕು ಎಂದು ಆಗ್ರಹಿಸಿದ್ದರು. ಕೊಹ್ಲಿ ಮನವಿಗೆ ಸ್ಪಂದಿಸಿರುವ ಬಿಸಿಸಿಐ ಐಪಿಎಲ್ 14 ರಲ್ಲಿ ಆನ್ ಫೀಲ್ಡ್ ಅಂಪಾಯರ್ ಗಳಿಗೆ ಇರುವ ಈ ಅಧಿಕಾರವನ್ನು ಮೊಟಕುಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಒತ್ತಡದ ಮಧ್ಯೆ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ

ಆ ಒಂದು ಕರೆಗಾಗಿ ಎಂಟು ವರ್ಷ ಕಾದೆ: ವನವಾಸ ಮುಗಿಸಿ ಟೆಸ್‌ ತಂಡಕ್ಕೆ ಮರಳಿದ ತ್ರಿಶತಕದ ಸರದಾರ ಕರುಣ್‌ ನಾಯರ್

TATA IPL 2025:ಸೋಲಿನ ನೋವಿನಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ Good News,ಬಂದ್ಬಿಟ್ಟ ಭರವಸೆಯ ಬೌಲರ್‌

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಮುಂದಿನ ಸುದ್ದಿ
Show comments