Select Your Language

Notifications

webdunia
webdunia
webdunia
webdunia

ಐಪಿಎಲ್ ರದ್ದು ಮಾಡುವ ಬಗ್ಗೆ ಇಂದು ನಿರ್ಧಾರ ಕೈಗೊಳ್ಳಲಿರುವ ಬಿಸಿಸಿಐ

ಐಪಿಎಲ್ ರದ್ದು ಮಾಡುವ ಬಗ್ಗೆ ಇಂದು ನಿರ್ಧಾರ ಕೈಗೊಳ್ಳಲಿರುವ ಬಿಸಿಸಿಐ
ಮುಂಬೈ , ಗುರುವಾರ, 12 ಮಾರ್ಚ್ 2020 (10:06 IST)
ಮುಂಬೈ: ಕೊರೋನಾವೈರಸ್ ಭೀತಿಯಿಂದಾಗಿ ಈ ವರ್ಷ ಐಪಿಎಲ್ ಆಯೋಜಿಸಬೇಕೇ ಅಥವಾ ರದ್ದು ಮಾಡಬೇಕೇ ಎಂಬ  ಬಗ್ಗೆ ಇಂದು ಸೌರವ್ ಗಂಗೂಲಿ ನೇತೃತ್ವದಲ್ಲಿ ನಡೆಯಲಿರುವ ಐಪಿಎಲ್ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧಾರವಾಗಲಿದೆ.


ಮೂಲಗಳ ಪ್ರಕಾರ ಈ ವರ್ಷ ಐಪಿಎಲ್ ಮುಂದೂಡಿಕೆಯಾಗಬಹುದು ಎನ್ನಲಾಗುತ್ತಿದೆ. ಕರ್ನಾಟಕ ಸೇರಿದಂತೆ ಕೆಲವು ರಾಜ್ಯ ಸರ್ಕಾರಗಳು ಐಪಿಎಲ್ ರದ್ದುಗೊಳಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದೆ.

ಈ ಹಿನ್ನಲೆಯಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಬಿಸಿಸಿಐ ಏನು ತೀರ್ಮಾನ ಕೈಗೊಳ್ಳಲಿದೆ ಎಂಬ ಕುತೂಹಲ ಮೂಡಿದೆ. ಒಂದು ವೇಳೆ ಈಗ ಐಪಿಎಲ್ ನಡೆದರೂ ಖಾಲಿ ಮೈದಾನಗಳಲ್ಲಿ ನಡೆಸಬೇಕಾಗಬಹುದು. ಹೀಗಾಗಿ ಬಹುತೇಕ ಮುಂದೂಡಿಕೆಯಾಗುವ ಸಾಧ‍್ಯತೆ ಹೆಚ್ಚಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈನಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ನಿಷೇಧ