ಕಾಸು ಬಿಚ್ಚಲು ಹೆಣಗಾಡುತ್ತಿರುವ ಐಪಿಎಲ್ ಫ್ರಾಂಚೈಸಿಗಳ ಮೇಲೆ ಬಿಸಿಸಿಐ ಗರಂ

Webdunia
ಮಂಗಳವಾರ, 1 ಸೆಪ್ಟಂಬರ್ 2020 (12:51 IST)
ದುಬೈ: ಈ ಬಾರಿಯ ಐಪಿಎಲ್ ದುಬೈನಲ್ಲಿ ನಡೆಯುತ್ತದೆಂದು ಆಟಗಾರರೇನೋ ಈಗಾಗಲೇ ಅರಬ್ ರಾಷ್ಟ್ರದಲ್ಲಿ ಬೀಡುಬಿಟ್ಟಿದ್ದಾರೆ. ಆದರೆ ಐಪಿಎಲ್ ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ ಇನ್ನೂ ಬಿಡುಗಡೆ ಮಾಡಿಲ್ಲ.


ಜತೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕೊರೋನಾ ಪ್ರಕರಣಗಳೂ ಪತ್ತೆಯಾಗಿದ್ದು, ಮತ್ತಷ್ಟು ಆತಂಕ ಹೆಚ್ಚಿಸಿದೆ. ಈ ನಡುವೆ ಪ್ರಮುಖ ಫ್ರಾಂಚೈಸಿಯೊಂದು ಆಟಗಾರರ ವೆಚ್ಚ ಭರಿಸಲು ಹಿಂದೇಟು ಹಾಕುತ್ತಿರುವುದರ ವಿರುದ್ಧ ಬಿಸಿಸಿಐ ಆಕ್ರೋಶ ವ್ಯಕ್ತಪಡಿಸಿದೆ ಎನ್ನಲಾಗಿದೆ.

ಒಂದು ವೇಳೆ ಐಪಿಎಲ್ ನಡೆಯುವುದಿಲ್ಲ ಎಂದಾಗಿದ್ದರೆ ಈ ಫ‍್ರಾಂಚೈಸಿಗಳಿಗೆ ಹಣ ಗಳಿಸಲು ಸಾಧ‍್ಯವಾಗುತ್ತಿತ್ತೇ? ಈಗ ಆಟಗಾರರ ನಿರ್ವಹಣೆಗೆ ವಿಪರೀತ ಖರ್ಚಾಗುತ್ತಿದೆ ಎಂದು ದೂರುತ್ತಿರುವುದು ಸರಿಯಲ್ಲ ಎಂದು ಬಿಸಿಸಿಐ ಮೂಲಗಳು ಕಿಡಿ ಕಾರಿವೆ ಎನ್ನಲಾಗಿದೆ. ಅಂತೂ ಐಪಿಎಲ್ ಆರಂಭಕ್ಕೂ ಮೊದಲೇ ಗೊಂದಲದ ಗೂಡಾಗಿರುವುದು ನಿಜ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments