Webdunia - Bharat's app for daily news and videos

Install App

ಐಪಿಎಲ್ ಗೆ ಮುನ್ನ ಬಿಗ್ ಶಾಕ್: ಸಿಎಸ್ ಕೆ ತಂಡದ 13 ಮಂದಿಗೆ ಕೊರೋನಾ ಸೋಂಕು

Webdunia
ಶನಿವಾರ, 29 ಆಗಸ್ಟ್ 2020 (09:12 IST)
ದುಬೈ: ಐಪಿಎಲ್ 13 ಆಡಲು ದುಬೈಗೆ ಬಂದಿಳಿದಿರುವ ಸಿಎಸ್ ಕೆ ತಂಡದ ಒಬ್ಬ ಕ್ರಿಕೆಟಿಗ ಹಾಗೂ 12 ಸಹಾಯಕ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.


ಕಳೆದ ವಾರ ದುಬೈಗೆ ಬಂದಿಳಿದಿದ್ದ ಸಿಎಸ್ ಕೆ ತಂಡ ನೆಟ್ ಪ್ರಾಕ್ಟೀಸ್ ಗೆ ಮೊದಲು ಕೊರೋನಾ ಪರೀಕ್ಷೆಗೊಳಗಾಗಿತ್ತು. ಈ ಪರೀಕ್ಷೆಯಲ್ಲಿ 13 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದು ಫ್ರಾಂಚೈಸಿಗಳಿಗೆ ಬಿಗ್ ಶಾಕ್ ಆಗಿದೆ. ಕೊರೋನಾ ಹರಡದಂತೆ ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡರೂ ಸೋಂಕು ತಗುಲಿರುವುದು ಕ್ರಿಕೆಟಿಗರಲ್ಲಿ ಭೀತಿ ಆವರಿಸಿದೆ.

ಈ ಬಗ್ಗೆ ಚೆನ್ನೈ ತಂಡ ಅಧಿಕೃತ ಹೇಳಿಕೆ ನೀಡದಿದ್ದರೂ ಚೆನ್ನೈನಲ್ಲಿ ಕ್ಯಾಂಪ್ ನಡೆಸಿದ್ದ ವೇಳೆ ಇಷ್ಟು ಮಂದಿಗೆ ಕೊರೋನಾ ಸೋಂಕು ತಗುಲಿರುವ ಸಾಧ‍್ಯತೆಯಿದೆ ಎನ್ನಲಾಗಿದೆ. ಇದೀಗ ಎಲ್ಲರನ್ನೂ ಐಸೋಲೇಟ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments