Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಕ್ಷಮೆಯಾಚಿಸಿದ ಬ್ರಾಡ್ ಹಡ್ಜ್

Webdunia
ಗುರುವಾರ, 30 ಮಾರ್ಚ್ 2017 (16:04 IST)
ವಿರಾಟ್ ಕೊಹ್ಲಿ ಐಪಿಎಲ್`ನಲ್ಲಿ ಆಡುವದಕ್ಕಾಗಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಆಡಲಿಲ್ಲ ಎಂದು ಹೇಳಿ ಭಾರೀ ಟೀಕೆಗೆ ಗುರಿಯಾಗಿದ್ದ ಆಸ್ಟ್ರೇಲಿಯಾ ಕ್ರಿಕೆಟಿಗ ಬ್ರಾಡ್ ಹಡ್ಜ್ ಇದೀಗ ಕೊಹ್ಲಿ ಬಳಿ ಕ್ಷಮೆಯಾಚಿಸಿದ್ದಾರೆ.
 

ಐಪಿಎಲ್`ನಲ್ಲಿ ಗುಜರಾತ್ ಲಯನ್ಸ್ ತಂಡದ ಹೆಡ್ ಕೋಚ್ ಆಗಿರುವ ಹಡ್ಜ್ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ನಾನು ಕೊಹ್ಲಿಯನ್ನ ತುಂಬಾ ಗೌರವಿಸುತ್ತೇನೆ, ನನ್ನ ಮಾತಿನ ಹಿಂದೆ ಯಾವುದೇ ದುರುದ್ದೇಶ ಇರಲಿಲ್ಲ ಎಂದಿದ್ದಾರೆ.

ಭಾರತ ದೇಶದ ಜನತೆ, ಕ್ರಿಕೆಟ್ ಅಭಿಮಾನಿಗಳು ಮತ್ತು ವಿರಾಟ್ ಕೊಹ್ಲಿ ಬಳಿ ನಾನು ಕ್ಷಮೆಯಾಚಿಸುತ್ತಿದ್ದೇನೆ. ನನ್ನ ಉದ್ದೇಶ ಯಾರಿಗೂ ತೊಂದರೆ ಕೊಡುವುದಾಗಿರಲಿಲ್ಲ. ನನಗೆ ಅತ್ಯಂತ ಸ್ಫೂರ್ತಿ ಮತ್ತು ಸಂತಸ ನೀಡಿದ ಸರಣಿ ಬಗ್ಗೆ ಲಘುವಾಗಿ ಮಾತನಾಡಿದ್ದ ಬಗ್ಗೆ ಅಭಿಮಾನಿಗಳು ನೀಡಿದ ಪ್ರತಿಕ್ರಿಯೆ ಸರಿಯಾಗಿಯೇ ಇದೆ. ನನ್ನ ತಪ್ಪಿಗಾಗಿ ಕ್ಷಮೆಯಾಚಿಸುತ್ತಿದ್ದೇನೆ ಎಂದು ಹಡ್ಜ್ ಹೇಳಿದ್ದಾರೆ.

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

ಮುಂದಿನ ಸುದ್ದಿ
Show comments