Webdunia - Bharat's app for daily news and videos

Install App

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

Sampriya
ಬುಧವಾರ, 4 ಜೂನ್ 2025 (20:31 IST)
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರೆ, 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 

ಈ ಕುರಿತು ಪ್ರಧಾನಿ ಕಾರ್ಯಾಲಯ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳ ದುಃಖದಲ್ಲಿ ಭಾಗಿಯಾಗುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡವು ಮಂಗಳವಾರ ಪಂಜಾಬ್‌ ಕಿಂಗ್ಸ್‌ ತಂಡವನ್ನು ಐಪಿಎಲ್‌ ಫೈನಲ್‌ನಲ್ಲಿ ಆರು ವಿಕೆಟ್‌ಗಳಿಂದ ಮಣಿಸಿತ್ತು. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಸೂರ್ಯಕುಮಾರ್ ಯಾದವ್‌ನಿಂದ ಸಾಯಿ ಸುದರ್ಶನ್‌ವರೆಗೆ: IPL 2025 Prize Winner List

ಮುಂದಿನ ಸುದ್ದಿ
Show comments