ಐಪಿಎಲ್ ಗೆ ಮರಳಲಿದ್ದಾರೆ ಪ್ರೇಕ್ಷಕರು

Webdunia
ಬುಧವಾರ, 18 ಆಗಸ್ಟ್ 2021 (09:40 IST)
ದುಬೈ: ಯುಎಇನಲ್ಲಿ ನಡೆಯಲಿರುವ ಐಪಿಎಲ್ 14 ರ ಉಳಿದ ಪಂದ್ಯಗಳನ್ನು ಆಡುವಾಗ ಆಟಗಾರರಿಗೆ ಪ್ರೇಕ್ಷಕರ ಕರಾಡತನವೂ ಕೇಳಿಸಲಿದೆ.


ಪ್ರೇಕ್ಷಕರಿಲ್ಲದೇ ಆಡುವುದು ಕ್ರಿಕೆಟಿಗರಿಗೆ ಉತ್ಸಾಹ ತರದು. ಆದರೆ ಕೊರೋನಾದಿಂದಾಗಿ ಇತ್ತೀಚೆಗೆ ಕ್ರಿಕೆಟ್ ಪಂದ್ಯಗಳು ಪ್ರೇಕ್ಷಕರಿಲ್ಲದೇ ನಡೆಯುತ್ತಿದೆ.

ಇದೀಗ ಐಪಿಎಲ್ 14 ರ ಉಳಿದ ಪಂದ್ಯಗಳಿಗೆ ಪ್ರೇಕ್ಷಕರನ್ನು ಮೈದಾನಕ್ಕೆ ಕರೆತರಲು ಯುಎಇ ಮತ್ತು ಭಾರತೀಯ ಕ್ರಿಕೆಟ್ ಮಂಡಳಿ ಪ್ರಯತ್ನ ನಡೆಸಿದೆ. ಈ ಬಗ್ಗೆ ಯುಎಇ ಸರ್ಕಾರದೊಂದಿಗೆ ಮಾತುಕತೆ ನಡೆಯುತ್ತಿದೆಯಂತೆ. ಒಂದು ವೇಳೆ ಅನುಮತಿ ಸಿಕ್ಕರೆ ಐಪಿಎಲ್ 14 ರ ಉಳಿದ ಪಂದ್ಯಗಳಲ್ಲಿ ಪ್ರೇಕ್ಷಕರ ಹಾಜರಾತಿಯೂ ಇರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಮುಂದಿನ ಸುದ್ದಿ
Show comments