ಸಿಎಸ್ ಕೆ ನೆಟ್ಸ್ ನಲ್ಲಿ ಧೋನಿ ಭರ್ಜರಿ ಬ್ಯಾಟಿಂಗ್

Webdunia
ಗುರುವಾರ, 8 ಏಪ್ರಿಲ್ 2021 (08:44 IST)
ಮುಂಬೈ: ಐಪಿಎಲ್ 14 ಕ್ಕೆ ತಯಾರಿ ನಡೆಸುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ನೆಟ್ಸ್ ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.


ಧೋನಿ ಸ್ಕ್ವೇರ್ ಕಟ್, ಸಿಕ್ಸರ್ ಗಳ ಮೂಲಕ ಐಪಿಎಲ್ 14 ಕ್ಕೆ ತಾವು ತಯಾರಾಗಿರುವುದಾಗಿ ಎದುರಾಳಿಗಳಿಗೆ ಸೂಚನೆ ಕೊಟ್ಟಿದ್ದಾರೆ. ವಿಶೇಷವೆಂದರೆ ಧೋನಿ ಈ ವಿಡಿಯೋದಲ್ಲಿ ತಮ್ಮ ಸಾಥಿ ಸುರೇಶ್ ರೈನಾ ಜೊತೆಗೆ ಬ್ಯಾಟಿಂಗ್ ಮಾಡುತ್ತಿದ್ದಾರೆ.

ನಾಳೆಯಿಂದ ಐಪಿಎಲ್ ಗೆ ವಿದ್ಯುಕ್ತ ಚಾಲನೆ ಸಿಗಲಿದ್ದು, ಏಪ್ರಿಲ್ 10 ರಂದು ಚೆನ್ನೈ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಲಿದೆ. ಈ ಬಾರಿ ಚೆನ್ನೈಗೆ ರಾಬಿನ್ ಉತ್ತಪ್ಪ, ಮೊಯಿನ್ ಅಲಿ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಇವರ ಪೈಕಿ ಮೊಯಿನ್ ಆಲ್ ರೌಂಡರ್ ಆಗಿದ್ದು, ಇತ್ತೀಚೆಗೆ ಮುಕ್ತಾಯ ಕಂಡಿದ್ದ ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಹೊಡೆಬಡಿಯ ಬ್ಯಾಟಿಂಗ್ ನಡೆಸಿ ಗಮನ ಸೆಳೆದಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟ್ ತಾಳ್ಮೆಯನ್ನು ಪರೀಕ್ಷಿಸುತ್ತದೆ: ಮಗ ಅರ್ಜುನ್ ಚೊಚ್ಚಲ ಪ್ರದರ್ಶನಕ್ಕೆ ಫುಲ್ ಖುಷ್ ಆದ ಸಚಿನ್ ತೆಂಡೂಲ್ಕರ್‌

ಭಾರತ T20I ನಾಯಕತ್ವ ಯಾರ ಹೆಗಲಿಗೆ

ಹಾಲಿ ಐಪಿಎಲ್‌ನಲ್ಲಿ ಕಣಕ್ಕಿಳಿಯದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ಘೋಷಣೆಯತ್ತ ಎಲ್ಲರ ಚಿತ್ತ

ಅಭಿಮಾನಿಯ ಕಣ್ಣೀರಿಗೆ ಕರಗಿದ ಹಿಟ್‌ಮ್ಯಾನ್: ಪುಟ್ಟ ಬಾಲಕಿಗೆ ಸರ್ಪ್ರೈಸ್ ನೀಡಿದ ರೋಹಿತ್ ಶರ್ಮಾ Video

ಇದ್ಯಾವ ಟೈಪ್ ಬೌಲಿಂಗ್... ಕೃಣಾಲ್ ಪಾಂಡ್ಯ ಬೌಲಿಂಗ್ ಗೆ ಕಾವ್ಯಾ ಮಾರನ್ ಸಿಟ್ಟು: Viral video

ಮುಂದಿನ ಸುದ್ದಿ
Show comments