Webdunia - Bharat's app for daily news and videos

Install App

ಆರಂಭಿಕ ಪಂದ್ಯಕ್ಕೇ ಸಿಎಸ್ ಕೆಗೆ ಮಿಸ್ ಆಗಲಿದ್ದಾರೆ ಈ ಸ್ಟಾರ್ ಕ್ರಿಕೆಟಿಗ

Webdunia
ಗುರುವಾರ, 16 ಸೆಪ್ಟಂಬರ್ 2021 (09:26 IST)
ದುಬೈ: ಐಪಿಎಲ್ 14 ರ ಎರಡನೇ ಹಂತದ ಪಂದ್ಯಗಳಿಗೆ ಕ್ಷಣಗಣನೆ ಆರಂಭವಾಗಿದ್ದು, ಸೆಪ್ಟೆಂಬರ್ 19 ರಂದು ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮೊದಲ ಪಂದ್ಯ ನಡೆಯಲಿದೆ.


ಆದರೆ ಈ ಪಂದ್ಯಕ್ಕೆ ಧೋನಿ ನೇತೃತ್ವದ  ಚೆನ್ನೈ ತಂಡಕ್ಕೆ  ಸ್ಟಾರ್ ಆಟಗಾರ ಸ್ಯಾಮ್ ಕ್ಯುರೇನ್ ಅನುಪಸ್ಥಿತಿ ಕಾಡಲಿದೆ. ಇಂಗ್ಲೆಂಡ್ ಆಲ್ ರೌಂಡರ್ ಸ್ಯಾಮ್ ಕ್ಯುರೇನ್ ನಿನ್ನೆಯಷ್ಟೇ ಯುಎಇಗೆ ಬಂದಿಳಿದಿದ್ದಾರೆ.

ಅವರು ಯುಎಇಗೆ ಬಂದ ಮೇಲೆ ಕಡ್ಡಾಯ ಆರು ದಿನಗಳ ಕ್ವಾರಂಟೈನ್ ಮುಗಿಸಿದರಷ್ಟೇ ತಂಡವನ್ನು ಕೂಡಿಕೊಳ್ಳಬಹುದಾಗಿದೆ. ಹೀಗಾಗಿ ಮೊದಲ ಪಂದ್ಯದಿಂದ ಸ್ಯಾಮ್ ಹೊರಗುಳಿಯಲಿದ್ದಾರೆ. ಇದು ಸಿಎಸ್ ಕೆ ದೊಡ್ಡ ಹೊಡೆತ ನೀಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments