ಮೈದಾನದಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಸಿಎಸ್ ಕೆ ಕ್ರಿಕೆಟಿಗ ದೀಪಕ್ ಚಹರ್

Webdunia
ಶುಕ್ರವಾರ, 8 ಅಕ್ಟೋಬರ್ 2021 (09:03 IST)
ದುಬೈ: ಐಪಿಎಲ್ 14 ರ ನಿನ್ನೆಯ ಸಿಎಸ್ ಕೆ ಮತ್ತು ಕಿಂಗ್ಸ್ ಪಂಜಾಬ್ ನಡುವಿನ ಪಂದ್ಯ ವಿಶೇಷ ಕ್ಷಣವೊಂದಕ್ಕೆ ಸಾಕ್ಷಿಯಾಯಿತು.


ಸಿಎಸ್ ಕೆ ಪಂಜಾಬ್ ವಿರುದ್ಧ 6 ವಿಕೆಟ್ ಗಳ ಸೋಲು ಅನುಭವಿಸಿತು. ಆದರೆ ಈ ಸೋಲಿನ ಬಳಿಕ ಸಿಎಸ್ ಕೆ ಆಟಗಾರ ದೀಪಕ್ ಚಹರ್ ನೇರವಾಗಿ ಪ್ರೇಕ್ಷಕರ ಗ್ಯಾಲರಿಗೆ ತೆರಳಿ ತಮ್ಮ ಗರ್ಲ್ ಫ್ರೆಂಡ್ ಗೆ ಮಂಡಿಯೂರಿ ಪ್ರಪೋಸ್ ಮಾಡಿದ್ದಾರೆ. ಅಲ್ಲದೆ, ಇಬ್ಬರೂ ಪರಸ್ಪರ ಉಂಗುರ ತೊಡಿಸಿದ್ದಾರೆ.

ಈ ವಿಶೇಷ ಕ್ಷಣ ನೇರಪ್ರಸಾರವಾಗಿದೆ. ಬಳಿಕ ದೀಪಕ್ ಕೂಡಾ ಇದನ್ನು ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಹಂಚಿಕೊಂಡಿದ್ದು, ಇದು ವಿಶೇಷ ಗಳಿಗೆ ಎಂದು ಬರೆದುಕೊಂಡಿದ್ದಾರೆ. ಇನ್ನು, ದೀಪಕ್ ಪ್ರಪೋಸ್ ಮಾಡಿದ ರೀತಿಗೆ ನೆಟ್ಟಿಗರೂ ಫಿದಾ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಮುಂದಿನ ಸುದ್ದಿ
Show comments