Select Your Language

Notifications

webdunia
webdunia
webdunia
webdunia

ಡೆಲ್ಲಿ ಕ್ಯಾಪಿಟಲ್ಸ್ ಬಸ್ ಮೇಲೆ ದುಷ್ಕರ್ಮಿಗಳ ದಾಳಿ: ಕೇಸ್ ದಾಖಲು

ಡೆಲ್ಲಿ ಕ್ಯಾಪಿಟಲ್ಸ್ ಬಸ್ ಮೇಲೆ ದುಷ್ಕರ್ಮಿಗಳ ದಾಳಿ: ಕೇಸ್ ದಾಖಲು
ಮುಂಬೈ , ಬುಧವಾರ, 16 ಮಾರ್ಚ್ 2022 (10:35 IST)
ಮುಂಬೈ: ಐಪಿಎಲ್ 2022 ಕ್ಕೆ ಸಿದ್ಧತೆ ನಡೆಸಲು ಮುಂಬೈಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರ ಸಂಚಾರಕ್ಕೆ ಮೀಸಲಾದ ಬಸ್ ಮೇಲೆ ದಾಳಿಯಾಗಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

ಆಟಗಾರರು ಅಭ್ಯಾಸಕ್ಕೆ ತೆರಳಲು ಮತ್ತು ಮರಳಲು ನಿಯೋಜಿಸಲಾಗಿದ್ದ ಬಸ್ ನ್ನು ಪಾರ್ಕ್ ಮಾಡಲಾಗಿತ್ತು. ಈ ಬಸ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.

 ಈ ಬಗ್ಗೆ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕ್ರಿಕೆಟ್ ಪ್ರೇಮಾಂಧ ಅಭಿಮಾನಿಗಳಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ ಆರಂಭಿಕ ಪಂದ್ಯಕ್ಕೆ ಸೂರ್ಯಕುಮಾರ್ ಗೈರು