Webdunia - Bharat's app for daily news and videos

Install App

ಆರ್ ಸಿಬಿ ಮಾಡಿದ ಕೆಲಸವನ್ನೇ ಮಾಡಲಿರುವ ಡೆಲ್ಲಿ ಕ್ಯಾಪಿಟಲ್ಸ್

Webdunia
ಶನಿವಾರ, 19 ಸೆಪ್ಟಂಬರ್ 2020 (10:58 IST)
ದುಬೈ: ಐಪಿಎಲ್ 13 ರಲ್ಲಿ ಕೊರೋನಾ ವಾರಿಯರ್ಸ್ ಗೆ ಧನ್ಯವಾದ ಸಲ್ಲಿಸಲು ರಾಯಲ್ ಚಾಲೆಂಜ್ ಬೆಂಗಳೂರು ತಂಡ ತನ್ನ ಜೆರ್ಸಿಯಲ್ಲಿ ಟು ಕೋವಿಡ್ ಹೀರೋಸ್ ಎಂದು ಬರೆಯಿಸಿಕೊಳ್ಳುತ್ತಿರುವ ವಿಚಾರ ಓದಿರುತ್ತೀರಿ.


ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡಾ ಆರ್ ಸಿಬಿ ಹಾದಿಯಲ್ಲಿ ಸಾಗಲಿದೆ. ಡೆಲ್ಲಿ ತಂಡದ ಕ್ರಿಕೆಟಿಗರೂ ಐಪಿಎಲ್ ಕೂಟದ ವೇಳೆ ತಮ್ಮ ಜೆರ್ಸಿಯಲ್ಲಿ ಕೊವಿಡ್ ಹೀರೋಸ್ ಎಂದು ಬರೆಯಿಸಿಕೊಂಡು ವಾರಿಯರ್ಸ್ ಗೆ ಧನ್ಯವಾದ ಸಲ್ಲಿಸಲಿದ್ದಾರೆ. ಕೊರೋನಾ ಬಳಿಕ ನಡೆಯುತ್ತಿರುವ ಬಹುದೊಡ್ಡ ಕ್ರಿಕೆಟ್ ಕೂಟ ಇದಾಗಿದ್ದು, ಈ ಮೂಲಕ ಜಗತ್ತಿನಾದ್ಯಂತ ಕೆಲಸ ಮಾಡಿದ ಎಲ್ಲಾ ಕೊರೋನಾ ವಾರಿಯರ್ಸ್ ಗಳನ್ನೂ ಸ್ಮರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments