ಆಗಸ್ಟ್ ನಲ್ಲೇ ಯುಎಇಗೆ ಹಾರಲಿರುವ ಧೋನಿ ನೇತೃತ್ವದ ಸಿಎಸ್ ಕೆ

Webdunia
ಗುರುವಾರ, 30 ಜುಲೈ 2020 (11:43 IST)
ದುಬೈ: ಐಪಿಎಲ್ ಗೆ ಈಗಾಗಲೇ ಎಲ್ಲಾ ಫ‍್ರಾಂಚೈಸಿಗಳು ತಯಾರಿ ಆರಂಭಿಸಿವೆ. ಆದರೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಎಲ್ಲರಿಗಿಂತ ಮೊದಲು ಸಿದ್ಧತೆ ನಡೆಸುವ ಭರದಲ್ಲಿದೆ.


ಮೂಲಗಳ ಪ್ರಕಾರ ವಿಶೇಷ ವಿಮಾನದ ಮೂಲಕ ಧೋನಿ ನೇತೃತ್ವದ ಸಿಎಸ್ ಕೆ ಹುಡುಗರು ಆಗಸ್ಟ್ ಎರಡನೇ ವಾರದಲ್ಲೇ ಯುಎಇಗೆ ತೆರಳಲಿದ್ದಾರೆ ಎನ್ನಲಾಗಿದೆ.

ಯುಎಇನಲ್ಲೇ ಎಲ್ಲಾ ತಂಡಗಳು ತರಬೇತಿ ಕ್ಯಾಂಪ್ ಆಯೋಜಿಸುತ್ತಿವೆ. ಆದರೆ ಸಿಎಸ್ ಕೆ ತಂಡ ಮೊದಲನೆಯವರಾಗಿ ಅಲ್ಲಿಗೆ ತೆರಳಿ ಕ್ವಾರಂಟೈನ್ ಅವಧಿ ಮುಗಿಸಿ ಬಳಿಕ ತರಬೇತಿ ಆರಂಭಿಸುವ ಯೋಜನೆ ಹಾಕಿಕೊಂಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಮುಂದಿನ ಸುದ್ದಿ
Show comments