ಸಿಎಸ್ ಕೆ ನೆಟ್ಸ್ ನಲ್ಲಿ ಧೋನಿಯ ಸಿಕ್ಸರ್ ಸುರಿಮಳೆ

Webdunia
ಮಂಗಳವಾರ, 24 ಆಗಸ್ಟ್ 2021 (10:10 IST)
ದುಬೈ: ಐಪಿಎಲ್ 14 ರ ಉಳಿದ ಪಂದ್ಯಗಳಲ್ಲಿ ಸಿಎಸ್ ಕೆ ಕ್ಯಾಪ್ನ್ ಧೋನಿ ಮತ್ತೆ ಬ್ಯಾಟಿಂಗ್ ಲಯಕ್ಕೆ ಮರಳುವ ಸೂಚನೆ ನೀಡಿದ್ದಾರೆ.


ಸಿಎಸ್ ಕೆ ಈಗಾಗಲೇ ಯುಎಇಗೆ ಬಂದಿಳಿದಿದ್ದು, ಕ್ವಾರಂಟೈನ್‍ ಮುಗಿಸಿ ಅಭ್ಯಾಸ ಆರಂಭಿಸಿದೆ. ಅಭ್ಯಾಸದ ವೇಳೆ ಧೋನಿ ಬ್ಯಾಟಿಂಗ್ ಪ್ರಾಕ್ಟೀಸ್ ಮಾಡಿದ್ದು, ಈ ವೇಳೆ ಸಿಕ್ಸರ್ ಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

ಈ ಮೂಲಕ ತಮ್ಮಲ್ಲಿ ಇನ್ನೂ ಬ್ಯಾಟಿಂಗ್ ಕಸುವಿದೆ ಎಂದು ಎದುರಾಳಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಕಳೆದ ಬಾರಿ ಧೋನಿ ಬ್ಯಾಟಿಂಗ್ ಕಳೆಗುಂದಿತ್ತು. ಆದರೆ ಈ ಬಾರಿ ಅವರು ಅಭ್ಯಾಸದಲ್ಲಿ ತೋರಿದ ಪ್ರದರ್ಶನ ನೋಡಿದರೆ ಮತ್ತೆ ಬ್ಯಾಟ್ ಝಳಪಿಸಬಹುದು ಎಂಬ ವಿಶ್ವಾಸವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments