Webdunia - Bharat's app for daily news and videos

Install App

ಐಪಿಎಲ್ ರದ್ದಾದ ಮೇಲೂ ಧೋನಿ ಹೃದಯವಂತಿಕೆಗೆ ಸಿಎಸ್ ಕೆ ಫ್ಯಾನ್ಸ್ ಫಿದಾ

Webdunia
ಶುಕ್ರವಾರ, 7 ಮೇ 2021 (10:14 IST)
ಮುಂಬೈ: ಐಪಿಎಲ್ 14 ರದ್ದಾಗಿದೆ. ತಮ್ಮ ತಂಡಗಳ ಜೊತೆ ಬೇರೆ ಬೇರೆ ನಗರಗಳಲ್ಲಿ ಬೀಡುಬಿಟ್ಟಿದ್ದ ಕ್ರಿಕೆಟಿಗರು ಒಬ್ಬೊಬ್ಬರಾಗಿ ತವರು ಸೇರಿಕೊಂಡಿದ್ದಾರೆ. ಆದರೆ ಸಿಎಸ್ ಕೆ ನಾಯಕ ಧೋನಿ ಮಾತ್ರ ತಡವಾಗಿ ತವರಿಗೆ ತೆರಳಲು ನಿರ್ಧರಿಸಿದ್ದಾರೆ.


ಇದಕ್ಕೆ ಕಾರಣವೇನು ಗೊತ್ತಾ? ಐಪಿಎಲ್ ರದ್ದಾದ ಮೇಲೆ ಕ್ರಿಕೆಟಿಗರಿಗೆ ತವರಿಗೆ ತೆರಳುವುದೇ ಸಮಸ್ಯೆಯಾಗಿದೆ. ಅದರಲ್ಲೂ ವಿದೇಶೀ ಆಟಗಾರರಿಗೆ ಪ್ರಯಾಣ ನಿರ್ಬಂಧದಿಂದಾಗಿ ಕಷ್ಟವಾಗುತ್ತಿದೆ.

ಹೀಗಾಗಿ ಈಗ ಧೋನಿ ತಮ್ಮ ತಂಡದ ವಿದೇಶೀ ಆಟಗಾರರು, ಸಹಾಯಕ ಸಿಬ್ಬಂದಿಗಳು ಹಾಗೂ ದೇಶೀಯ ಆಟಗಾರರು ಅವರ ತವರು ಸುರಕ್ಷಿತವಾಗಿ ತಲುಪಿದ ಬಳಿಕವೇ ತಮ್ಮ ತವರಿಗೆ ತೆರಳಲು ನಿರ್ಧರಿಸಿದ್ದಾರಂತೆ. ಇದಲ್ಲವೇ ಒಬ್ಬ ರಿಯಲ್ ನಾಯಕನ ಲಕ್ಷಣ?

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments