Webdunia - Bharat's app for daily news and videos

Install App

ದೊಡ್ಡ ಹೊಟ್ಟೆ, ಬಿಳಿ ಕೂದಲು! ಟ್ರೋಲ್ ಆದ ಧೋನಿ

Webdunia
ಶುಕ್ರವಾರ, 11 ಮಾರ್ಚ್ 2022 (09:40 IST)
ಸೂರತ್: ಮುಂಬರುವ ಐಪಿಎಲ್ ಪಂದ್ಯಾವಳಿಗಾಗಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೂರತ್ ನಲ್ಲಿ ಅಭ್ಯಾಸ ಆರಂಭಿಸಿದೆ.

ಅಭ್ಯಾಸದ ವೇಳೆ ಧೋನಿ ಮೈದಾನದಲ್ಲಿ ದೈಹಿಕ ಕಸರತ್ತು ಮಾಡುವ ಫೋಟೋಗಳನ್ನು ಚೆನ್ನೈ ತಂಡ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿತ್ತು.

ಆದರೆ ಈ ಫೋಟೋದಲ್ಲಿ ಧೋನಿ ದೊಡ್ಡ ಹೊಟ್ಟೆ, ಬಿಳಿ ಕೂದಲು ನೋಡಿ ಅಭಿಮಾನಿಗಳು ಅವರನ್ನು ಸೀನಿಯರ್ ಸಿಟಿಜೆನ್ ಎಂದು ಟ್ರೋಲ್ ಮಾಡಿದ್ದಾರೆ. 40 ವರ್ಷದ ಧೋನಿಗೆ ಆಟಗಾರನಾಗಿ ಇದೇ ಕೊನೆಯ ಐಪಿಎಲ್ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments