ರಾಬಿನ್ ಉತ್ತಪ್ಪ ಬಿಟ್ಟು ದಿನೇಶ್ ಕಾರ್ತಿಕ್ ರನ್ನು ಕೆಕೆಆರ್ ಕ್ಯಾಪ್ಟನ್ ಮಾಡಿದ ಶಾರುಖ್ ಖಾನ್ ಹೇಳಿದ್ದೇನು?

Webdunia
ಮಂಗಳವಾರ, 6 ಮಾರ್ಚ್ 2018 (10:06 IST)
ಮುಂಬೈ: ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡಕ್ಕೆ ಹೊಸದಾಗಿ ದಿನೇಶ್ ಕಾರ್ತಿಕ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ವರ್ಷದ ಐಪಿಎಲ್ ಆವೃತ್ತಿಯಲ್ಲಿ ಕಾರ್ತಿಕ್ ತಂಡದ ನೇತೃತ್ವ ವಹಿಸಲಿದ್ದಾರೆ.

ತಮಿಳುನಾಡು ಮೂಲದ ದಿನೇಶ್ ಕಾರ್ತಿಕ್ ರನ್ನು ಕೆಕೆಆರ್ 7.8 ಕೋಟಿ ರೂ.ಗೆ ಖರೀದಿ ಮಾಡಿತ್ತು. ಕರ್ನಾಟಕ ಮೂಲದ, ಇದೀಗ ಸೌರಾಷ್ಟ್ರ ಪರ ಆಡುವ ರಾಬಿನ್ ಉತ್ತಪ್ಪ ಮತ್ತು ದಿನೇಶ್ ಕಾರ್ತಿಕ್ ನಡುವೆ ನಾಯಕತ್ವಕ್ಕೆ ತೀವ್ರ ಪೈಪೋಟಿಯಿತ್ತು.

ಅಂತಿಮವಾಗಿ ಕಾರ್ತಿಕ್ ರನ್ನು ಆಯ್ಕೆ ಮಾಡಿದ ಬಳಿಕ ಮಾಲಿಕ ಶಾರುಖ್ ಖಾನ್ ತಮ್ಮ ಟ್ವಿಟರ್ ಪೇಜ್ ನಲ್ಲಿ ನೂತನ ನಾಯಕನಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ, ಹಿಂದಿನ ನಾಯಕ ಗೌತಮ್ ಗಂಭೀರ್ ರಂತೆ ನೀವೂ ತಂಡಕ್ಕೆ ಸ್ಪೂರ್ತಿಯಾಗಿ ಮುನ್ನಡೆಸುತ್ತೀರಿ ಎಂಬ ನಂಬಿಕೆಯಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments