ವಿರಾಟ್ ಕೊಹ್ಲಿ ಬೌಂಡರಿಗೆ ಗಂಗೂಲಿ ಮುಖಭಾವ ನೋಡಿ ನೆಟ್ಟಿಗರು ಫಿದಾ

Webdunia
ಗುರುವಾರ, 26 ಮೇ 2022 (09:20 IST)
ಕೋಲ್ಕೊತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಿನ್ನೆ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್ ಸಿಬಿ ಬ್ಯಾಟಿಗ ವಿರಾಟ್ ಕೊಹ್ಲಿ ಹೊಡೆದ ಬೌಂಡರಿಯೊಂದಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನೀಡಿದ ಪ್ರತಿಕ್ರಿಯೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯ ವೀಕ್ಷಿಸಲು ಖುದ್ದು ಗಂಗೂಲಿ ಮೈದಾನದಲ್ಲಿ ಹಾಜರಿದ್ದರು. ಈ ವೇಳೆ ವಿರಾಟ್ ಕೊಹ್ಲಿ ಫ್ಲಿಕ್ ಮಾಡಿ ಅದ್ಭುತ ಬೌಂಡರಿ ಗಳಿಸಿದರು.

ಈ ಶಾಟ್ ನೋಡಿದ ಗಂಗೂಲಿ ಅದ್ಭುತ ಎಂದು ಮುಖಭಾವ ಮಾಡಿ ಪಕ್ಕದಲ್ಲಿದ್ದವರ ಬಳಿ ಕೊಂಡಾಡಿದ್ದು ಕ್ಯಾಮರಾ ಕಣ್ಣುಗಳಲ್ಲಿ ಸೆರೆಯಾಗಿತ್ತು. ಈ ಕ್ಷಣವನ್ನು ನೆಟ್ಟಿಗರು ಭಾರೀ ಸಂಖ್ಯೆಯಲ್ಲಿ ಲೈಕ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments