Webdunia - Bharat's app for daily news and videos

Install App

ಪಂಜಾಬ್ ಕೈ ಬಿಟ್ಟ ಗ್ಲೆನ್ ಮ್ಯಾಕ್ಸ್ ವೆಲ್ ರಾಜಸ್ಥಾನ್ ಸೇರಿಕೊಳ್ತಾರಾ?

Webdunia
ಮಂಗಳವಾರ, 26 ಜನವರಿ 2021 (07:42 IST)
ಮುಂಬೈ: ಐಪಿಎಲ್ 2021 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ತನ್ನ ನಾಯಕ ಸ್ಟೀವ್ ಸ್ಮಿತ್, ರಾಬಿನ್ ಉತ್ತಪ್ಪರಂತಹ ಘಟಾನುಘಟಿ ಆಟಗಾರರನ್ನು ಕೈ ಬಿಟ್ಟಿದೆ. ಇದೀಗ ರಾಜಸ್ಥಾನ್ ಗೆ ಪ್ರಬಲ ಬ್ಯಾಟ್ಸ್ ಮನ್ ಗಳ ಅಗತ್ಯವಿದೆ.


ಹೀಗಾಗಿ ಪಂಜಾಬ್ ಕೈ ಬಿಟ್ಟ ಆಸ್ಟ್ರೇಲಿಯಾ ಮೂಲದ ಗ್ಲೆನ್ ಮ್ಯಾಕ್ಸ್ ವೆಲ್ ರನ್ನು ರಾಜಸ್ಥಾನ್ ಖರೀದಿಸುವ ಸಾಧ‍್ಯತೆಯಿದೆ. ಅವರಲ್ಲದೆ, ಆರ್ ಸಿಬಿಯಿಂದ ಹೊರಬಂದಿರುವ ಕ್ರಿಸ್ ಮಾರಿಸ್ ಕೂಡಾ ರಾಜಸ್ಥಾನ್ ಸೇರಿಕೊಳ‍್ಳುವ ಸಾಧ‍್ಯತೆಯಿದೆ. ಇದೀಗ ಮೂವರು ಬ್ಯಾಟ್ಸ್ ಮನ್ ಗಳನ್ನು  ರಾಜಸ್ಥಾನ್ ಖರೀದಿಸುವುದಂತೂ ಖಂಡಿತಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

Asia Cup Final: ಏಷ್ಯಾ ಕಪ್ ಗೆಲ್ಲಲು ದೊಡ್ಡ ಗುರಿ ನೀಡಲು ಸಹಾಯ ಮಾಡಿದ ಶಫಾಲಿ ವರ್ಮ, ಸ್ಮೃತಿ ಮಂಧಾನ

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮಹಿಳಾ ಏಷ್ಯಾಕಪ್ ಫೈನಲ್ ಇಂದು: ಲಂಕಾ ವಿರುದ್ಧ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್‌ಪ್ರೀತ್‌ ಕೌರ್‌ ಕಾತರ

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

ಮುಂದಿನ ಸುದ್ದಿ
Show comments