ಐಪಿಎಲ್ 2022: ಆರ್ ಸಿಬಿ ಪರ ಇಂದೂ ಆಡಲ್ಲ ಮ್ಯಾಕ್ಸ್ ವೆಲ್

Webdunia
ಮಂಗಳವಾರ, 5 ಏಪ್ರಿಲ್ 2022 (10:45 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂದ್ಯವಾಡಲಿದೆ. ಆದರೆ ಈ ಪಂದ್ಯಕ್ಕೆ ಗ್ಲೆನ್ ಮ್ಯಾಕ್ಸ್ ವೆಲ್ ವಾಪಸಾಗಬಹುದು ಎಂದು ಅಭಿಮಾನಿಗಳ ಲೆಕ್ಕಾಚಾರವಾಗಿತ್ತು.

ಆದರೆ ಇದು ಸುಳ್ಳಾಗಿದೆ. ಗ್ಲೆನ್‍ ಮ್ಯಾಕ್ಸ್ ವೆಲ್ ಈಗಾಗಲೇ ಕಡ್ಡಾಯ ಕ್ವಾರಂಟೈನ್ ಮುಗಿಸಿ ಆರ್ ಸಿಬಿ ಕ್ಯಾಂಪ್ ಸೇರಿಕೊಂಡಿದ್ದಾರೆ. ಹಾಗಿದ್ದರೂ ಅವರಿಗೆ ಇಂದಿನ ಪಂದ್ಯದಲ್ಲಿ ಆಡಲು ಸಾಧ‍್ಯವಾಗದು. ಏಪ್ರಿಲ್ 9 ರ ಪಂದ್ಯಕ್ಕಷ್ಟೇ ಅವರು ಲಭ್ಯರಾಗಲಿದ್ದಾರೆ.

ಇದಕ್ಕೆ ಕಾರಣ ಕ್ರಿಕೆಟ್ ಆಸ್ಟ್ರೇಲಿಯಾ ನಿಯಮ. ಸದ್ಯಕ್ಕೆ ಆಸ್ಟ್ರೇಲಿಯಾ ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಸರಣಿ ಆಡುತ್ತಿದೆ. ಗ್ಲೆನ್ ಮ್ಯಾಕ್ಸ್ ವೆಲ್ ಸೇರಿದಂತೆ ಕೆಲವು ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದರು. ಹಾಗಿದ್ದರೂ ಆಸ್ಟ್ರೇಲಿಯಾದ ಈ ಆಟಗಾರರಿಗೆ ಐಪಿಎಲ್ ಸೇರಲು ಏಪ್ರಿಲ್ 6 ರ ನಂತರವೇ ಅವಕಾಶ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸೂಚನೆ ನೀಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಮ್ಯಾಕ್ಸ್ ವೆಲ್ ಗೆ ಆಡಲು ಸಾಧ್ಯವಾಗದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಸೂರ್ಯಕುಮಾರ್ ಯಾದವ್ ನಾಯಕತ್ವಕ್ಕೂ ಸದ್ಯದಲ್ಲೇ ಕೊಕ್

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೇ ಟೀಂ ಇಂಡಿಯಾದಲ್ಲಿ ಸ್ಥಾನ ಗ್ಯಾರಂಟಿ ಇಲ್ಲ

ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಇದೇ ಕಾರಣಕ್ಕೆ

ಮುಂದಿನ ಸುದ್ದಿ
Show comments