ಟೀಂ ಇಂಡಿಯಾದಿಂದ ಡ್ರಾಪ್ ಆಗಿದ್ದ ಹಾರ್ದಿಕ್ ಪಾಂಡ್ಯ ಐಪಿಎಲ್ ಮೂಲಕ ಭರ್ಜರಿ ಎಂಟ್ರಿ

Webdunia
ಗುರುವಾರ, 26 ಮೇ 2022 (10:30 IST)
ಮುಂಬೈ: ಕಳಪೆ ಫಾರ್ಮ್ ನಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಈಗ ಭರ್ಜರಿ ಜ್ಯಾಕ್ ಪಾಟ್ ಹೊಡೆದಿದ್ದಾರೆ.

ಐಪಿಎಲ್ ನಲ್ಲಿ ಮೊದಲ ಬಾರಿಗೆ ಆಡುತ್ತಿರುವ ಗುಜರಾತ್ ತಂಡಕ್ಕೆ ಮೊದಲ ಬಾರಿಗೆ ನಾಯಕರಾಗಿ ಬಂದ ಹಾರ್ದಿಕ್ ಪಾಂಡ್ಯ ತಮ್ಮ ಮೇಲಿದ್ದ ಅಭಿಪ್ರಾಯವನ್ನೇ ಬದಲಾಯಿಸಿದರು.

ಸ್ವತಃ ತಾವೇ ಬ್ಯಾಟಿಂಗ್ ನಲ್ಲಿ ಮಿಂಚಿದ್ದಲ್ಲದೆ ತಂಡವನ್ನು ಫೈನಲ್ ಗೆ ಕೊಂಡೊಯ್ದಿರುವ ಹಾರ್ದಿಕ್ ನಾಯಕತ್ವದ ಬಗ್ಗೆ ಈಗ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದು ಅವರು ಮುಂದಿನ ದಿನಗಳಲ್ಲಿ ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಲು ವೇದಿಕೆಯಾಗಿದೆ. ಒಂದು ವೇಳೆ ಹಾರ್ದಿಕ್ ಈ ಐಪಿಎಲ್ ಗೆದ್ದರೆ ಅದು ಅವರ ವೃತ್ತಿ ಜೀವನಕ್ಕೆ ದೊಡ್ಡ ಬ್ರೇಕ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments