ಐಪಿಎಲ್ ನಲ್ಲಿ ಗರಿಷ್ಠ ಮ್ಯಾನ್ ಆಫ್ ದಿ ಮ್ಯಾಚ್ ಪಡೆದ ಆಟಗಾರರ ಲಿಸ್ಟ್

Webdunia
ಭಾನುವಾರ, 22 ಮೇ 2022 (08:20 IST)
ಮುಂಬೈ: ಐಪಿಎಲ್ ನಲ್ಲಿ ಭಾರತೀಯ ಕ್ರಿಕೆಟಿಗರು ಸಾಕಷ್ಟು ದಾಖಲೆಗಳನ್ನೇ ಮಾಡಿದ್ದಾರೆ. ಐಪಿಎಲ್ ನಲ್ಲಿ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರು ಯಾರು ಎಂಬ ಲಿಸ್ಟ್ ಇಲ್ಲಿದೆ ನೋಡಿ.

ಮುಂಬೈ ಇಂಡಿಯನ್ಸ್ ಐಪಿಎಲ್ ನಲ್ಲಿ ಗರಿಷ್ಠ ಬಾರಿ ಚಾಂಪಿಯನ್ ಎನಿಸಿಕೊಂಡ ತಂಡ. ಇದಕ್ಕೆ ನಾಯಕ ರೋಹಿತ್ ಶರ್ಮಾ ಕೊಡುಗೆ ಅಪಾರ. ಹಿಟ್ ಮ್ಯಾನ್ ರೋಹಿತ್ ಐಪಿಎಲ್ ನಲ್ಲಿ 18 ಬಾರಿ ಪಂದ್ಯ ಶ್ರೇಷ್ಠ ಪಡೆದು ಭಾರತೀಯ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ದ್ವಿತೀಯ ಸ್ಥಾನದಲ್ಲಿ ಸಿಎಸ್ ಕೆ ನಾಯಕ ಧೋನಿ ಇದ್ದಾರೆ. ಧೋನಿ ಕೂಡಾ ಬೆಸ್ಟ್ ಫಿನಿಶರ್ ಎಂಬ ಹಿರಿಮೆಯುಳ್ಳವರು. ಧೋನಿ ಒಟ್ಟು 17 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಇದೇ ಸಿಎಸ್ ಕೆ ತಂಡದ ಪರವಾಗಿಯೇ ಆಡಿದ್ದ ಸುರೇಶ್ ರೈನಾ 14 ಬಾರಿ ಪ್ರಶಸ್ತಿ ಪಡೆದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಕೂಡಾ 14 ಬಾರಿ ಪ್ರಶಸ್ತಿ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

INDW vs AUSW: ಎಷ್ಟು ಸಲ ನೋಡಿದ್ರೂ ಕಣ್ತುಂಬಿ ಬರುವ ವಿಡಿಯೋ ಇದು

INDW vs AUSW: ಅಂದು ಗಂಭೀರ್, ಇಂದು ಜೆಮಿಮಾ: ವಿಶ್ವಕಪ್ ನಲ್ಲಿ ಕಲೆ ಒಳ್ಳೆಯದೇ

ಮುಂದಿನ ಸುದ್ದಿ
Show comments