Webdunia - Bharat's app for daily news and videos

Install App

ಐಪಿಎಲ್ 13: ಆರ್ ಸಿಬಿಯಲ್ಲಿ ಈ ಬಾರಿ ಮ್ಯಾಚ್ ವಿನ್ನರ್ ಇವರೇ!

Webdunia
ಶುಕ್ರವಾರ, 18 ಸೆಪ್ಟಂಬರ್ 2020 (11:34 IST)
ದುಬೈ: ಐಪಿಎಲ್ 13 ಗೆ ಸಿದ್ಧವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಈ ಬಾರಿಯ ಮ್ಯಾಚ್ ವಿನ್ನರ್ ಯಾರು, ಆರಂಭಿಕರು ಯಾರಾದರೆ ಸೂಕ್ತ ಎಂಬ ಬಗ್ಗೆ ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.


ಇಲ್ಲಿನ ನಿಧಾನಗತಿಯ ಪಿಚ್ ನಲ್ಲಿ ಸ್ಪಿನ್ನರ್ ಯಜುವೇಂದ್ರ ಚಾಹಲ್ ಆರ್ ಸಿಬಿಗೆ ಮ್ಯಾಚ್ ವಿನ್ನರ್ ಆಗಬಹುದು. ಆರ್ ಸಿಬಿಯ ಟ್ರಂಪ್ ಕಾರ್ಡ್ ಈ ಬಾರಿ ಅವರೇ ಆಗಲಿದ್ದಾರೆ ಎಂದು ಗವಾಸ್ಕರ್ ಭವಿಷ್ಯ ನುಡಿದಿದ್ದಾರೆ. ಇನ್ನು, ಆರ್ ಸಿಬಿಗೆ ಇದುವರೆಗೆ ಉತ್ತಮ ಆರಂಭಿಕರ ಕೊರತೆಯಿದೆ. ಇದುವರೆಗೆ ಓಪನರ್ ಆಗಿದ್ದ ಪಾರ್ಥಿವ್ ಪಟೇಲ್, ಏರಾನ್ ಫಿಂಚ್ ವೈಫಲ್ಯ ಅನುಭವಿಸಿದ್ದಾರೆ. ಹೀಗಾಗಿ ತಂಡದ ಬ್ಯಾಟಿಂಗ್ ಆಧಾರ ಸ್ತಂಬಗಳಾದ ಎಬಿಡಿ ವಿಲಿಯರ್ಸ್, ವಿರಾಟ್ ಕೊಹ್ಲಿ ಆರಂಭಿಕರಾಗಿ ಹೊಸ ಚೆಂಡನ್ನು ಎದುರಿಸಬೇಕು ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments