Webdunia - Bharat's app for daily news and videos

Install App

ಐಪಿಎಲ್ 13 ಜಾತ್ರೆ ಇಂದಿನಿಂದ ಶುರು: ಎಲ್ಲಿ, ಯಾವಾಗ ವೀಕ್ಷಿಸಬೇಕು?

Webdunia
ಶನಿವಾರ, 19 ಸೆಪ್ಟಂಬರ್ 2020 (09:17 IST)
ದುಬೈ: ಕೊರೋನಾ ಬಳಿಕ ಭಾರತೀಯ ಕ್ರಿಕೆಟ್ ಪ್ರಿಯರಿಗೆ ಕೊಂಚ ರಿಲ್ಯಾಕ್ಸ್ ಆಗಲು ಕ್ರಿಕೆಟ್ ಹಬ್ಬ ಇಂದಿನಿಂದ ಶುರುವಾಗಲಿದೆ. ಇಂದಿನಿಂದ ಯುಎಇನಲ್ಲಿ ಐಪಿಎಲ್ 13 ಕ್ಕೆ ಚಾಲನೆ ಸಿಗುತ್ತಿದೆ.


ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ಭಾರತೀಯ ಕಾಲಮಾನ ಪ್ರಕಾರ ಸಂಜೆ 7.30 ರಿಂದ ಪಂದ್ಯ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ವಾಹಿನಿ, ಹಾಟ್ ಸ್ಟಾರ್ ಆಪ್ ಗಳ ಮುಖಾಂತರ ಪಂದ್ಯ ವೀಕ್ಷಿಸಬಹುದಾಗಿದೆ. ಕೊರೋನಾ ಕಾರಣದಿಂದ ಖಾಲಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಎಂದಿನ ವರ್ಣರಂಜಿತ ಕಾರ್ಯಕ್ರಮಗಳೂ ನಡೆಯಲ್ಲ. ಹಾಗಿದ್ದರೂ ಹಲವು ದಿನಗಳ ಬಳಿಕ ಕ್ರಿಕೆಟ್ ಆರಂಭವಾಗುತ್ತಿರುವುದು ಅಭಿಮಾನಿಗಳಲ್ಲಿ ಖುಷಿ ತಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

ಮುಂದಿನ ಸುದ್ದಿ
Show comments