Webdunia - Bharat's app for daily news and videos

Install App

ಐಪಿಎಲ್ 13: ಯುಎಇಗೆ ಬಂದಿಳಿದ ತಂಡಗಳು

Webdunia
ಶನಿವಾರ, 22 ಆಗಸ್ಟ್ 2020 (10:21 IST)
ಮುಂಬೈ: ಐಪಿಎಲ್ 13 ರಲ್ಲಿ ಪಾಲ್ಗೊಳ್ಳಲು ಹೆಚ್ಚು ಕಡಿಮೆ ಎಲ್ಲಾ ತಂಡಗಳೂ ವಿಶೇಷ ವಿಮಾನದ ಮೂಲಕ ಯುಎಇಗೆ ಬಂದಿಳಿದಿವೆ.


ಮೊನ್ನೆ ಕಿಂಗ್ಸ್ ಇಲೆವೆನ್ ಪಂಜಾಬ್, ಕೋಲ್ಕೊತ್ತಾ, ರಾಜಸ್ಥಾನ್ ರಾಯಲ್ಸ್‍ ತಂಡಗಳು ದುಬೈಗೆ ಪ್ರಯಾಣ ಬೆಳೆಸಿದ್ದವು. ನಿನ್ನೆ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಕೂಡಾ ಯುಎಇಗೆ ‍ಪ್ರಯಾಣ ಬೆಳೆಸಿದೆ.

ಇದರೊಂದಿಗೆ ಕ್ರಿಕೆಟ್ ಜಾತ್ರೆಗೆ ಎಲ್ಲಾ ತಂಡಗಳು ಅರಬರ ನಾಡಿಗೆ ಕಾಲಿಟ್ಟಿದ್ದಾರೆ. ಕಳೆದ ಹಲವಾರು ದಿನಗಳಿಂದ ಕ್ರಿಕೆಟ್ ನಿಂದ ದೂರವಿದ್ದ ಆಟಗಾರರಿಗೆ ಈಗ ಮತ್ತೆ ಆಟಕ್ಕೆ ಮರಳುವ ಖುಷಿಯ ಜತೆಗೆ ಕೊರೋನಾ ಬಗ್ಗೆಯೂ ಎಚ್ಚರ ವಹಿಸಬೇಕಾದ ಅನಿವಾರ್ಯತೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments