Webdunia - Bharat's app for daily news and videos

Install App

ಐಪಿಎಲ್ 13: ಯುಎಇಗೆ ತೆರಳಿದ ಐಪಿಎಲ್ ತಂಡಗಳ ಪಟ್ಟಿ ಇಲ್ಲಿದೆ

Webdunia
ಶುಕ್ರವಾರ, 21 ಆಗಸ್ಟ್ 2020 (11:57 IST)
ಮುಂಬೈ: ಐಪಿಎಲ್ 13 ಈ ಬಾರಿ ಯುಎಇನಲ್ಲಿ ನಡೆಯುತ್ತಿದ್ದು, ಮುಂದಿನ ತಿಂಗಳು ನಡೆಯಲಿರುವ ಕ್ರಿಕೆಟ್ ಜಾತ್ರೆಗೆ ಈಗಾಗಲೇ ಕೆಲವು ತಂಡಗಳು ಯುಎಇಗೆ ಬಂದಿಳಿದಿವೆ.


ಮೊದಲನೆಯದಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ಯುಎಇಗೆ ತೆರಳಿದ್ದು, ಅದಾದ ಬಳಿಕ ರಾಜಸ್ಥಾನ್ ರಾಯಲ್ಸ್, ಕೋಲ್ಕೊತ್ತಾ ನೈಟ್ ರೈಡರ್ಸ್ ಕೂಡಾ ಯುಎಎಇಗೆ ಬಂದಿಳಿದಿವೆ.

ಇನ್ನೀಗ ಮುಂಬೈ ಇಂಡಿಯನ್ಸ್,  ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತೆರಳಬೇಕಿದೆ. ಮುಂಬೈ ತಂಡ ಇಂದು ವಿಶೇಷ ವಿಮಾನ ಮೂಲಕ ಅರಬರ ರಾಷ್ಟ್ರಕ್ಕೆ ತೆರಳುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments