Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಐಪಿಎಲ್ 14 ವೀಕ್ಷಿಸಲು ಅಭಿಮಾನಿಗಳಿಗೂ ಅನುಮತಿ

webdunia
ಬುಧವಾರ, 15 ಸೆಪ್ಟಂಬರ್ 2021 (16:57 IST)
ದುಬೈ: ಯುಎಇನಲ್ಲಿ ನಡೆಯಲಿರುವ ಐಪಿಎಲ್ 14 ರ ಎರಡನೇ ಭಾಗದ ಪಂದ್ಯಗಳು ಪ್ರೇಕ್ಷಕರ ಹಾಜರಾತಿಯಲ್ಲಿ ನಡೆಯಲಿದೆ.


ಅಬುದಾಬಿ, ಶಾರ್ಜಾ, ದುಬೈ ಮೈದಾನಗಳಲ್ಲಿ ಪಂದ್ಯ ನಡೆಯಲಿದ್ದು, ಈ ವೇಳೆ ಸೀಮಿತ ಪ್ರೇಕ್ಷಕರ ಉಪಸ್ಥಿತಿಗೆ ಅಲ್ಲಿನ ಸರ್ಕಾರ ಅನುಮತಿ ನೀಡಿದೆ.

ಆದರೆ ಸೀಟಿಂಗ್ ವೇಳೆ ಸಾಮಾಜಿಕ ಅಂತರ ಪಾಲನೆ ಕಡ್ಡಾಯವಾಗಲಿದೆ. ಕೊರೋನಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಪ್ರೇಕ್ಷಕರಿಗೆ ಅನುಮತಿ ನೀಡಲಾಗುತ್ತದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಅಭ್ಯಾಸ ಪಂದ್ಯದಲ್ಲೇ ಭರ್ಜರಿ ಬ್ಯಾಟಿಂಗ್ ಮಾಡಿದ ಎಬಿಡಿ ವಿಲಿಯರ್ಸ್