ಐಪಿಎಲ್ 14: ಪಂಜಾಬ್ ಎದುರು ಸೊರಗಿದ ಚೆನ್ನೈ ಬ್ಯಾಟಿಂಗ್

Webdunia
ಗುರುವಾರ, 7 ಅಕ್ಟೋಬರ್ 2021 (17:20 IST)
ದುಬೈ: ಐಪಿಎಲ್ 14 ರ ಇಂದಿನ ಮೊದಲ ಪಂದ್ಯದಲ್ಲಿ ಕಿಂಗ್ಸ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವಿಗೆ 135 ರನ್ ಗಳ ಸಾಧಾರಣ ಗುರಿ ನೀಡಿದೆ.


ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ದುಕೊಂಡಿತು. ಅದಕ್ಕೆ ತಕ್ಕಂತೇ ಬೌಲರ್ ಗಳು ನಿಯಮಿತವಾಗಿ ವಿಕೆಟ್ ಕೀಳುತ್ತಾ ಚೆನ್ನೈ ರನ್ ಗೆ ಕಡಿವಾಣ ಹಾಕಿದರು. ಆರಂಭಿಕ ಫಾ ಡು ಪ್ಲೆಸಿಸ್ 76 ರನ್ ಗಳಿಸಿದ್ದು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವ ರನ್ ಬರಲಿಲ್ಲ.  

ಧೋನಿ 12 ರನ್ ಗಳಿಗೆ ಔಟಾದರೆ, ರೈನಾ ಬದಲಿಗೆ ಅವಕಾಶ ಪಡೆದಿರುವ ರಾಬಿನ್ ಉತ್ತಪ್ಪರದ್ದು ಕೇವಲ 2 ರನ್ ಗಳ ಕೊಡುಗೆ. ಪಂಜಾಬ್ ಪರ ಅರ್ಶ್ ದೀಪ್ ಸಿಂಗ್, ಕ್ರಿಸ್ ಜೊರ್ಡಾನ್ ತಲಾ 2, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್ ತಲಾ 1 ವಿಕೆಟ್ ಕಬಳಿಸಿದರು. ಅಂತಿಮವಾಗಿ ಚೆನ್ನೈ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಲಷ್ಟೇ ಶಕ್ತವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rohit Sharma: ಅಯ್ಯೋ.. ನಾನೇ ಕಟ್ಟಿದ ಕೋಟೆ ನನ್ನೆದುರಲ್ಲೇ ಒಡೆದೇ ಹೋಯ್ತಲ್ಲಾ

INDW vs NZW: ಒಂದೇ ದಿನ ಕಿಂಗ್ ಕೊಹ್ಲಿ ಶೂನ್ಯ, ಕ್ವೀನ್ ಸ್ಮೃತಿ ಮಂಧಾನ ಸೆಂಚುರಿ

ಮತ್ತೇ ಕೈಕೊಟ್ಟ ವಿರಾಟ್ ಕೊಹ್ಲಿ, ಕಾಂಗರೂ ನೆಲದಲ್ಲಿ ಟೀಂ ಇಂಡಿಯಾಗೆ ಸೋಲು

Viral Video: ರೋಹಿತ್, ಧೋನಿ ನೆನಪಿಸುವಂತೆ ಬ್ಯಾಟಿಂಗ್ ಮಾಡುತ್ತಾನೆ ಈ ಪುಟ್ಟ ಬಾಲಕ

ICC ಮಹಿಳಾ ಕ್ರಿಕೆಟ್ ವಿಶ್ವಕಪ್: ನಿರ್ಣಾಯಕ ಪಂದ್ಯಾದಲ್ಲಿ ಟಾಸ್ ಸೋತ ಭಾರತ

ಮುಂದಿನ ಸುದ್ದಿ
Show comments