ಐಪಿಎಲ್ 14: ಚೆನ್ನೈ ವಿರುದ್ಧ ಗೆದ್ದು ಅಗ್ರಸ್ಥಾನಕ್ಕೇರಿದ ಡೆಲ್ಲಿ

Webdunia
ಮಂಗಳವಾರ, 5 ಅಕ್ಟೋಬರ್ 2021 (08:46 IST)
ದುಬೈ: ಐಪಿಎಲ್ 14 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕ 3 ವಿಕೆಟ್ ಗಳ ಜಯ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್ ಅಗ್ರ ಸ್ಥಾನದೊಂದಿಗೆ ಪ್ಲೇ ಆಫ್ ಹಂತಕ್ಕೇರಿದೆ.


ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ಅಂಬಟಿ ರಾಯುಡು ಅಜೇಯ 55 ರನ್ ಗಳಿಸಿದರು. ಧೋನಿ ಮತ್ತೆ ನಿಧಾನಗತಿಯ ಬ್ಯಾಟಿಂಗ್ ಮಾಡಿ 27 ಎಸೆತಗಳಿಂದ 18 ರನ್ ಗಳಿಸಿದರು. ಕಳಪೆ ಫಾರ್ಮ್ ನಲ್ಲಿದ್ದ ಸುರೇಶ್ ರೈನಾ ಬದಲಿಗೆ ರಾಬಿನ್ ಉತ್ತಪ್ಪ ಆಡಿದರೂ 19 ರನ್ ಗಳಿಸಲಷ್ಟೇ ಶಕ್ತರಾದರು.

ಈ ಮೊತ್ತ ಬೆನ್ನತ್ತಿದ ಡೆಲ್ಲಿ ಶಿಖರ್ ಧವನ್-ಹೆಟ್ ಮೇರ್ ಆಟದಿಂದ 19.4 ಓವರ್ ಗಳಿಂದ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಧವನ್ 39 ರನ್, ಶಿರ್ಮಾನ್ ಹೆಟ್ ಮೇರ್ 18 ಎಸೆತಗಳಿಂದ  28 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಮುಂದಿನ ಸುದ್ದಿ
Show comments