Webdunia - Bharat's app for daily news and videos

Install App

ಐಪಿಎಲ್ 14: ಒಂದೇ ಒಂದು ಸಿಕ್ಸರ್ ಸಿಡಿಸದೇ ದಾಖಲೆ ಮಾಡಿದ ಡೆಲ್ಲಿ!

Webdunia
ಮಂಗಳವಾರ, 28 ಸೆಪ್ಟಂಬರ್ 2021 (17:40 IST)
ದುಬೈ: ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿರುವ ಇಂದಿನ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೊಸ ದಾಖಲೆಯನ್ನು ಮಾಡಿದೆ.


ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿದೆ.  ಈ ಇನಿಂಗ್ಸ್ ನಲ್ಲಿ ಡೆಲ್ಲಿಯ ಯಾವುದೇ ಬ್ಯಾಟ್ಸ್ ಮನ್ ಕೂಡಾ ಸಿಕ್ಸರ್ ಸಿಡಿಸಿಲ್ಲ.

ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಎರಡನೇ ಬಾರಿ ತಂಡವೊಂದು ಇನಿಂಗ್ಸ್ ಒಂದರಲ್ಲಿ ಒಂದೇ ಒಂದು ಸಿಕ್ಸರ್ ಇಲ್ಲದೇ ದಾಖಲೆ ಮಾಡಿದೆ. ಇದಕ್ಕೂ ಮೊದಲು ರಾಜಸ್ಥಾನ್ ರಾಯಲ್ಸ್ ಈ ದಾಖಲೆ ಮಾಡಿತ್ತು. ಇದು ಐಪಿಎಲ್ ನಲ್ಲಿ ವಿಶಿಷ್ಟ ದಾಖಲೆಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

ಮುಂದಿನ ಸುದ್ದಿ
Show comments