Webdunia - Bharat's app for daily news and videos

Install App

ಐಪಿಎಲ್ 14: ನಿರೀಕ್ಷಿಸಿದಷ್ಟು ರನ್ ಗಳಿಸದ ಡೆಲ್ಲಿ

Webdunia
ಬುಧವಾರ, 13 ಅಕ್ಟೋಬರ್ 2021 (21:11 IST)
ದುಬೈ: ಐಪಿಎಲ್ 14 ಇಂದಿನ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕೋಲ್ಕೊತ್ತಾ ವಿರುದ್ಧ ಮೊದಲು ಬ್ಯಾಟಿಂಗ್ ನಡೆಸಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ135 ರನ್ ಗಳಿಸಿದೆ.


ಇಂದು ಡೆಲ್ಲಿಗೆ ಬಲಾಢ್ಯ ಬ್ಯಾಟಿಂಗ್ ಕೈಕೊಟ್ಟಿತ್ತು. ಪೃಥ್ವಿ ಶಾ 18 ರನ್ ಗಳಿಗೆ ಔಟಾದರೆ ಶಿಖರ್ ಧವನ್ 39 ಎಸೆತ ಎದುರಿಸಿ 36 ರನ್ ಗಳಿಸಿದರು. ಇನ್ನು ಮಾರ್ಕಸ್ ಸ್ಟಾಯ್ನಿಸ್ 17 ರನ್ ಗಳಿಸಲು 23 ಎಸೆತ ಎದುರಿಸಿದರು. ಶ್ರೇಯಸ್ ಐಯರ್ ಅಜೇಯ 30 ರನ್ ಗಳಿಸಿದರೆ ನಾಯಕ ರಿಷಬ್ ಪಂತ್ ಕೊಡುಗೆ 6 ರನ್. ಶಿಮ್ರೋನ್ ಹೆಟ್ ಮೇರ್ ಅಬ್ಬರದ ಬ್ಯಾಟಿಂಗ್ ಆರಂಭಿಸಿದರೂ 17 ರನ್ ಗಳಿಸುವಷ್ಟರಲ್ಲಿ ರನೌಟ್ ಆದರು.

ಡೆಲ್ಲಿ ಪರ ಸ್ಪಿನ್ನರ್ ವರುಣ್ ಚಕ್ರವರ್ತಿ 2, ಫರ್ಗ್ಯುಸನ್ ಮತ್ತು ಶಿವಂ ಮಾವಿ ತಲಾ 1 ವಿಕೆಟ್ ಕಬಳಿಸಿದರು. ಇದೀಗ ಕೆಕೆಆರ್ ಗೆ ಗೆದ್ದು ಫೈನಲ್ ತಲುಪಲು 136 ರನ್ ಗಳ ಗುರಿ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments