ಐಪಿಎಲ್ 14: ಡೆಲ್ಲಿಗೆ ಇಂದು ಕೋಲ್ಕೊತ್ತಾ ಸವಾಲು

Webdunia
ಗುರುವಾರ, 29 ಏಪ್ರಿಲ್ 2021 (09:41 IST)
ಅಹಮ್ಮದಾಬಾದ್: ಐಪಿಎಲ್ 14 ರಲ್ಲಿ ಇಂದಿನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.


ಈ ಎರಡೂ ತಂಡಗಳಲ್ಲಿ ಮೇಲ್ನೋಟಕ್ಕೆ ಡೆಲ್ಲಿಯೇ ಮೇಲುಗೈ ಸಾಧಿಸಬಹುದು ಎನಿಸುತ್ತಿದೆ. ಆದರೆ ಕೆಕೆಆರ್ ಕಳೆದ ಎರಡು ಪಂದ್ಯಗಳಿಂದ ಸುಧಾರಿತ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಅದನ್ನು ಹಗುರವಾಗಿ ಪರಿಗಣಿಸುವಂತಿಲ್ಲ.

ಡೆಲ್ಲಿ ಕಳೆದ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಕೂದಲೆಳೆಯಲ್ಲಿ ಸೋತಿತ್ತು. ಆ ಹತಾಶೆಯಿಂದ ಹೊರಬರಲು ರಿಷಬ್ ಪಡೆಗೆ ಇಂದು ಗೆಲುವು ಅನಿವಾರ್ಯ. ಕಳೆದ ಎರಡು ಪಂದ್ಯಗಳಿಂದ ಕೊಂಚ ಮಂಕಾಗಿರುವ ಶಿಖರ್ ಧವನ್ ಇಂದು ರನ್ ಗಳಿಸಿದರೆ ಡೆಲ್ಲಿ ಹಾದಿ ಸುಗಮವಾಗಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA 1st Test: ಭಾರತದ ಗೆಲುವಿಗೆ 124 ರನ್‌ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ ತಂಡ

ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದ ವೇಳೆ ಶುಭಮನ್‌ ಗಿಲ್‌ಗೆ ಗಾಯ: ಭಾರತ ತಂಡಕ್ಕೆ ಬಿಗ್‌ಶಾಕ್‌

IND vs SA Test: ಟೀಂ ಇಂಡಿಯಾ ನಾಳೆಯೇ ಟೆಸ್ಟ್ ಮ್ಯಾಚ್ ಮುಗಿಸೋದು ಪಕ್ಕಾ

IND vs SA: ಬ್ಯಾಟಿಂಗ್ ನಿಲ್ಲಿಸಿ ದಿಡಿರ್ ಮೈದಾನ ತೊರೆದ ಕ್ಯಾಪ್ಟನ್ ಶುಭಮನ್ ಗಿಲ್

ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾಗೆ ಅವಮಾನಕರ ಪದ ಬಳಸಿದ್ರಾ ಜಸ್ಪ್ರೀತ್ ಬುಮ್ರಾ video

ಮುಂದಿನ ಸುದ್ದಿ
Show comments