ಐಪಿಎಲ್ 14: ಧೋನಿ ಬ್ಯಾಟಿಂಗ್ ಕಳಪೆ, ಸಿಎಸ್ ಕೆಗೆ ಚಿಂತೆ

Webdunia
ಮಂಗಳವಾರ, 28 ಸೆಪ್ಟಂಬರ್ 2021 (08:55 IST)
ದುಬೈ: ಐಪಿಎಲ್ 14 ರಲ್ಲಿ ಯಾಕೋ ಧೋನಿ ಬ್ಯಾಟಿಂಗ್ ಕಳೆಗುಂದಿದೆ. ಇದು ಚೆನ್ನೈ ಸೂಪರ್ ಕಿಂಗ್ಸ್ ಗೆ ತಲೆನೋವಾಗಿದೆ.


ಬೆಸ್ಟ್ ಫಿನಿಶರ್ ಖ್ಯಾತಿಯ ಧೋನಿ ಈ ಕೂಟದಲ್ಲಿ ಇದುವರೆಗೆ ಹೇಳಿಕೊಳ್ಳುವಂತಹ ಇನಿಂಗ್ಸ್ ಆಡಿಲ್ಲ. ಇದೀಗ ಎರಡನೇ ಭಾಗದಲ್ಲೂ ಕಳಪೆ ಬ್ಯಾಟಿಂಗ್ ಮುಂದುವರಿದಿದೆ. ನಿನ್ನೆ ಕೆಕೆಆರ್ ವಿರುದ್ಧ ಸ್ಪಿನ್ನರ್ ವರುಣ್ ಚಕ್ರವರ್ತಿ ಬೌಲಿಂಗ್ ನಲ್ಲಿ ಅವರು ಬೌಲ್ಡ್ ಆದ ರೀತಿ ಅವರ ಬ್ಯಾಟಿಂಗ್  ವೈಫಲ್ಯಕ್ಕೆ ಹಿಡಿದ ಕನ್ನಡಿಯಂತಿದೆ.

ಇದರಿಂದಾಗಿ ರವೀಂದ್ರ ಜಡೇಜಾ ಮೇಲೆ ತೀವ್ರ ಒತ್ತಡ ಬೀಳುತ್ತಿದೆ. ಕೆಳ ಹಂತದಲ್ಲಿ ರನ್ ಗಳಿಸುವವರು ಇಲ್ಲದೇ ಹೋದರೆ ಐಪಿಎಲ್ ನಂತಹ ಚುಟುಕು ಕ್ರಿಕೆಟ್ ನಲ್ಲಿ ದೊಡ್ಡ ಮೊತ್ತ ಚೇಸ್ ಮಾಡುವುದು ಅಥವಾ ಗಳಿಸುವುದು ಕಷ್ಟ. 10 ಪಂದ್ಯಗಳಿಂದ ಅವರು ಗಳಿಸಿದ್ದು ಕೇವಲ 52 ರನ್. ನೆಟ್ಸ್ ನಲ್ಲಿ ದೊಡ್ಡ ಹೊಡೆತಗಳ ಮೂಲಕ ಭರ್ಜರಿ ಅಭ್ಯಾಸ ಮಾಡಿದ್ದ ಧೋನಿ ಫೀಲ್ಡ್ ನಲ್ಲಿ ಬ್ಯಾಟ್ ಬೀಸದೇ ಇರುವುದು ತಂಡಕ್ಕೆ ದೊಡ್ಡ ತಲೆನೋವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments