Webdunia - Bharat's app for daily news and videos

Install App

ಐಪಿಎಲ್ 14 ಪಾರ್ಟ್ 1 ರ ಗರಿಷ್ಠ ರನ್ನರ್, ಗರಿಷ್ಠ ವಿಕೆಟ್ ಗಳಿಕೆ ಯಾರದ್ದು? ಇಲ್ಲಿದೆ ಲಿಸ್ಟ್

Webdunia
ಬುಧವಾರ, 15 ಸೆಪ್ಟಂಬರ್ 2021 (08:49 IST)
ದುಬೈ: ಐಪಿಎಲ್ 14 ರ ಎರಡನೇ ಭಾಗ ಆರಂಭವಾಗಲು ಇನ್ನೇನು ಕೆಲವೇ ದಿನ ಬಾಕಿಯಿದೆ. ಅದಕ್ಕೂ ಮೊದಲು ಮೊದಲ ಭಾಗದಲ್ಲಿ ಗರಿಷ್ಠ ರನ್ ಸಂಪಾದಿಸಿದವರು ಯಾರು, ಗರಿಷ್ಠ ವಿಕೆಟ್ ಪಡೆದವರು ಯಾರು ಎಂದು ನೋಡೋಣ.


ಭಾರತದಲ್ಲಿಯೇ ನಡೆದ ಐಪಿಎಲ್ 14 ರ ಮೊದಲ ಭಾಗದಲ್ಲಿ ಉತ್ಕೃಷ್ಠ ಬ್ಯಾಟಿಂಗ್ ಪ್ರದರ್ಶಿಸಿದವರು ಶಿಖರ್ ಧವನ್ ಮತ್ತು ಕೆಎಲ್ ರಾಹುಲ್. ಈ ಪೈಕಿ 8 ಪಂದ್ಯಗಳನ್ನಾಡಿದ ಧವನ್ 380 ರನ್ ಸಂಪಾದಿಸಿದ್ದರು. ರಾಹುಲ್ 7 ಪಂದ್ಯಗಳಿಂದ 331 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು, ಸಿಎಸ್ ಕೆ ಬ್ಯಾಟ್ಸ್ ಮನ್‍ ಫಾ ಡು ಪ್ಲೆಸಿಸ್ 7 ಪಂದ್ಯಗಳಿಂದ 320 ರನ್ ಗಳಿಸಿ ಇವರ ಬೆನ್ನ ಹಿಂದೆಯೇ ಇದ್ದಾರೆ.

ಇನ್ನು, ಬೌಲಿಂಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಬೌಲರ್ ಹರ್ಷಲ್ ಪಟೇಲ್ ಅಗ್ರ ಸ್ಥಾನದಲ್ಲಿದ್ದಾರೆ. ಒಟ್ಟು 7 ಪಂದ್ಯಗಳಿಂದ 17 ವಿಕೆಟ್ ಕಬಳಿಸಿದ್ದಾರೆ. 8 ಪಂದ್ಯಗಳಿಂದ 14 ವಿಕೆಟ್ ಗಳಿಸಿದ ಆವೇಶ್ ಖಾನ್ ಎರಡನೇ ಸ್ಥಾನದಲ್ಲಿದ್ದಾರೆ. ಕ್ರಿಸ್ ಮೋರಿಸ್ 7 ಪಂದ್ಯಗಳಿಂದ 14 ವಿಕೆಟ್ ಗಳಿಸಿ ಎರಡನೇ ಸ್ಥಾನ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

ಮುಂದಿನ ಸುದ್ದಿ
Show comments