ಐಪಿಎಲ್ 14: ಕೆಎಲ್ ರಾಹುಲ್ ಪಡೆಗೆ ಮುಂಬೈ ಕಡಿವಾಣ

Webdunia
ಮಂಗಳವಾರ, 28 ಸೆಪ್ಟಂಬರ್ 2021 (20:27 IST)
ದುಬೈ: ಐಪಿಎಲ್ 14 ರ ಇಂದಿನ ಎರಡನೇ ಪಂದ್ಯದಲ್ಲಿ ಮುಂಬೈಇಂಡಿಯನ್ಸ್ ವಿರುದ್ಧ ಕಿಂಗ್ಸ್ ಪಂಜಾಬ್ ಮೊದಲು ಬ್ಯಾಟಿಂಗ್ ನಡೆಸುತ್ತಿದ್ದು ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ನಷ್ಟಕ್ಕೆ 62 ರನ್ ಗಳಿಸಿದೆ.


ಟಾಸ್ ಗೆದ್ದ ಮುಂಬೈ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಯುಎಇನಲ್ಲಿ ಮೊದಲ ಗೆಲುವಿನ ಹುಡುಕಾಟದಲ್ಲಿರುವ ರೋಹಿತ್ ಪಡೆ ಇಂದು ಬೌಲಿಂಗ್ ನಲ್ಲಿ ಅದ್ಭುತ ನಿರ್ವಹಣೆ ತೋರುತ್ತಿದೆ.

ಪಂಜಾಬ್ ಪರ ಇಂದು ಆರಂಭಿಕರಾಗಿ ಕೆಎಲ್ ರಾಹುಲ್ ಜೊತೆ ಕಣಕ್ಕಿಳಿದ ಮನ್ ದೀಪ್ ಸಿಂಗ್ 15 ರನ್ ಗೆ ಔಟಾದರು. ರಾಹುಲ್ ಕೊಡುಗೆ 21 ರನ್. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೊಡೆಬಡಿಯ ಆಟಗಾರ ಕ್ರಿಸ್ ಗೇಲ್ 1 ರನ್ ಗೇ ಪೆವಿಲಿಯನ್ ಹಾದಿ ಹಿಡಿದರು. ಇತ್ತೀಚೆಗಿನ ವರದಿ ಬಂದಾಗ ಆಡಂ ಮಾರ್ಕರಮ್ 17 ರನ್ ಮತ್ತು ದೀಪಕ್ ಹೂಡಾ 3 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಮುಂಬೈ ಪರ ಕಿರನ್ ಪೊಲ್ಲಾರ್ಡ್ 2, ಜಸ್ಪ್ರೀತ್ ಬುಮ್ರಾ, ಕೃನಾಲ್ ಪಾಂಡ್ಯ ತಲಾ 1 ವಿಕೆಟ್ ಕಬಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಬಗ್ಗೆ ಬಂದ ರೂಮರ್ ಗಳಿಗೆ ಮುಂಬೈ ಇಂಡಿಯನ್ಸ್ ಮಹತ್ವದ ಹೇಳಿಕೆ

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಕೋಮಾದಿಂದ ಚೇತರಿಸಿಕೊಂಡ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅಭಿಮಾನಿಗಳಿಗೆ ಮೊದಲ ಸಂದೇಶ

ಕೆಎಲ್ ರಾಹುಲ್ ಸು ಫ್ರಮ್ ಸೊ ಮೂವಿ ನೋಡಿದ್ದಾರೆ, ಆದ್ರೆ ಗರುಡ ಗಮನ ಸಿನಿಮಾ ಗೊತ್ತೇ ಇಲ್ವಂತೆ

ಮುಂದಿನ ಸುದ್ದಿ
Show comments