ಐಪಿಎಲ್ 14: ಡೆಲ್ಲಿ ಬಲಾಢ್ಯ ಬ್ಯಾಟಿಂಗ್ ಗೆ ಅಂಕುಶ ಹಾಕಿದ ಕೆಕೆಆರ್

Webdunia
ಮಂಗಳವಾರ, 28 ಸೆಪ್ಟಂಬರ್ 2021 (17:26 IST)
ದುಬೈ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಲಾಢ್ಯ ಬ್ಯಾಟಿಂಗ್ ಗೆ ಕೋಲ್ಕೊತ್ತಾ ನೈಟ್ ರೈಡರ್ ಬೌಲರ್ ಗಳಾದ ಫರ್ಗ್ಯುಸನ್, ವೆಂಕಟೇಶ್ ಐಯರ್, ಸುನಿಲ್ ನರೈನ್ ಕಡಿವಾಣ ಹಾಕಿದ್ದಾರೆ.


ಮೊದಲು ಬ್ಯಾಟಿಂಗ್ ಮಾಡಿರುವ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ರಿಷಬ್ ಪಂತ್ ಪಡೆ ಕೇವಲ 127 ರನ್ ಗಳಿಸಲಷ್ಟೇ ಶಕ್ತವಾಗಿದೆ. ಫರ್ಗ್ಯುಸನ್, ವೆಂಕಟೇಶ್ ಐಯರ್, ಸುನಿಲ್ ತಲಾ ಎರಡು ವಿಕೆಟ್ ಕಬಳಿಸಿದರು. ಇನ್ನೊಂದು ವಿಕೆಟ್ ಟಿಮ್ ಸೌಥಿ ಪಾಲಾಯಿತು.

ಆರಂಭಿಕ ಸ್ಟೀವ್ ಸ್ಮಿತ್ 39, ಶಿಖರ್ ಧವನ್ 24 ರನ್ ಗಳಿಸಿದರು. ನಾಯಕ ರಿಷಬ್ ಪಂತ್ 39 ರನ್ ಗಳಿಸಿದ್ದೇ ಗರಿಷ್ಠ ಸ್ಕೋರ್. ಐವರು ಬ್ಯಾಟ್ಸ್ ಮನ್ ಗಳು ಎರಡಂಕಿಯನ್ನೇ ದಾಟಲಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

ಮುಂದಿನ ಸುದ್ದಿ
Show comments