ಐಪಿಎಲ್ 14: ಫೈನಲ್ ಗೆ ಕೋಲ್ಕೊತ್ತಾ ನೈಟ್ ರೈಡರ್ಸ್

Webdunia
ಗುರುವಾರ, 14 ಅಕ್ಟೋಬರ್ 2021 (08:50 IST)
ದುಬೈ: ಐಪಿಎಲ್ 14 ರ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 3 ವಿಕೆಟ್ ಗಳಿಂದ ಮಣಿಸಿದ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡ ಫೈನಲ್ ಗೆ ಲಗ್ಗೆಯಿಟ್ಟಿದೆ.


ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿತು. ಈ ಸಾಧಾರಣ ಮೊತ್ತ ಕೆಕೆಆರ್ ಗೆ ಸುಲಭ ತುತ್ತಾಗಬಹುದು ಎಂದೇ ಎಲ್ಲರ ನಿರೀಕ್ಷೆಯಾಗಿತ್ತು.

ಆದರೆ ಕೆಕೆಆರ್ ಗೂ ಅಷ್ಟು ಸುಲಭವಾಗಿ ಜಯ ದೊರಕಲಿಲ್ಲ. ಆರಂಭಿಕರಾದ ಶುಬ್ನಂ ಗಿಲ್ 46, ವೆಂಕಟೇಶ್ ಐಯರ್ 55 ರನ್ ಗಳಿಸಿ ಉತ್ತಮ ಆರಂಭ ನೀಡಿದರೂ ಉಳಿದ ನಾಲ್ವರು ಶೂನ್ಯಕ್ಕೆ ನಿರ್ಗಮಿಸಿ ಸಂಕಷ್ಟ ತಂದಿಟ್ಟರು. ಆದರೆ ರಾಹುಲ್ ತ್ರಿಪಾಟಿ ಅಜೇಯ 12 ರನ್ ಗಳೊಂದಿಗೆ ತಂಡಕ್ಕೆ 19.5 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 136 ರನ್ ಪೇರಿಸಿ ಗೆಲುವಿನ ದಡ ಮುಟ್ಟಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ಮುಂದಿನ ಸುದ್ದಿ
Show comments