Webdunia - Bharat's app for daily news and videos

Install App

ಐಪಿಎಲ್ 14: ರಾಜಸ್ಥಾನ್ ವಿರುದ್ಧ ಗೆದ್ದು ಕೆಕೆಆರ್ ಪ್ಲೇ ಆಫ್ ಗೆ

Webdunia
ಶುಕ್ರವಾರ, 8 ಅಕ್ಟೋಬರ್ 2021 (08:40 IST)
ದುಬೈ: ಐಪಿಎಲ್ 14 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 86 ರನ್ ಗಳಿಂದ ಸೋಲಿಸಿದ ಕೆಕೆಆರ್ ಪ್ಲೇ ಆಫ್ ಹಂತಕ್ಕೇರಿದೆ.

 
ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕೊತ್ತಾ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತ್ತು. ಶುಬ್ನಂ ಗಿಲ್ 56, ವೆಂಕಟೇಶ್ ಐಯರ್ 38, ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 16.1 ಓವರ್ ಗಳಲ್ಲಿ 85 ರನ್ ಗೇ ಆಲೌಟ್ ಆಯಿತು. 13 ರನ್ ಗಳಿಸುವಷ್ಟರಲ್ಲಿ ರಾಜಸ್ಥಾನ್ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ರಾಹುಲ್ ತೆವಾತಿಯ 44, ಶಿವಂ ದುಬೆ 18 ರನ್ ಗಳಿಸಿದ್ದು ಬಿಟ್ಟರೆ ಉಳಿದವರೆಲ್ಲರದ್ದೂ ಏಕಂಕಿ ಸಾಧನೆ. ಕೆಕೆಆರ್ ಪರ ಶಿವಂ ಮಾವಿ 4, ಫರ್ಗ್ಯುಸನ್ 3, ವರುಣ್ ಚಕ್ರವರ್ತಿ, ಶಕೀಬ್ ಅಲ್ ಹಸನ್ ತಲಾ 1 ವಿಕೆಟ್ ಕಬಳಿಸಿದರು. ಇದರಿಂದಾಗಿ ರಾಜಸ್ಥಾನ್ ಹೀನಾಯ ಸೋಲು ಕಂಡಿತು. ಈ ಗೆಲುವಿನೊಂದಿಗೆ ಕೆಕೆಆರ್ ಪ್ಲೇ ಆಫ್ ‍ಸ್ಥಾನ ಭದ್ರಪಡಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಮುಂದಿನ ಸುದ್ದಿ
Show comments