ಐಪಿಎಲ್ 14: ಗೆಲುವಿನ ಆರಂಭ ಮುಂದುವರಿಸುವ ನಿರೀಕ್ಷೆಯಲ್ಲಿ ಪಂಜಾಬ್

Webdunia
ಶುಕ್ರವಾರ, 23 ಏಪ್ರಿಲ್ 2021 (10:07 IST)
ಮುಂಬೈ: ಐಪಿಎಲ್ 14 ರಲ್ಲಿ ಇಂದಿನ ಪಂದ್ಯ ಕಿಂಗ್ಸ್ ಪಂಜಾಬ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆಯಲಿದೆ.


ಸತತ ಸೋಲುಗಳ ಪೈಕಿ ಕಳೆದ ಪಂದ್ಯವನ್ನು ಗೆದ್ದಿರುವ ಕೆಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಪಂಜಾಬ್ ತಂಡಕ್ಕೆ ಈ ಬಾರಿ ಪ್ರಬಲ ತಂಡ ಮುಂಬೈ ಇಂಡಿಯನ್ಸ್ ಎದುರಾಗಲಿದೆ. ಈ ತಂಡದ ಎದುರು ಗೆಲ್ಲಲು ಸರ್ವಾಂಗೀಣ ಪ್ರದರ್ಶನ ಹೊರತರಲೇಬೇಕು.

ಇನ್ನೊಂದೆಡೆ ಮುಂಬೈಗೆ ಕಳೆದ ಪಂದ್ಯವನ್ನು ಸೋತ ನಿರಾಸೆಯಿದೆ. ಕಳೆದ ಪಂದ್ಯದಲ್ಲಿ ಖ್ಯಾತಿಗೆ ತಕ್ಕ ಬ್ಯಾಟಿಂಗ್ ಮಾಡದ ಮುಂಬೈ ಇಂಡಿಯನ್ಸ್ ಇದಕ್ಕೆ ತಕ್ಕ ಬೆಲೆ ತೆತ್ತಿದೆ. ಹೀಗಾಗಿ ಈ ಪಂದ್ಯದಲ್ಲಿ ಕಳೆದ ಪಂದ್ಯಗಳ ಹುಳುಕುಗಳನ್ನು ನಿವಾರಿಸಿ ಆಡಬೇಕಿದೆ. ಇಂದಿನ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ಮುಂದಿನ ಸುದ್ದಿ
Show comments