Select Your Language

Notifications

webdunia
webdunia
webdunia
webdunia

ಐಪಿಎಲ್ 14: ಮುಂಬೈಗೆ ಸೆಕೆಂಡ್ ಇನಿಂಗ್ಸ್ ನಲ್ಲಿ ಮೊದಲ ಗೆಲುವಿನ ಸಂಭ್ರಮ

ಐಪಿಎಲ್ 14: ಮುಂಬೈಗೆ ಸೆಕೆಂಡ್ ಇನಿಂಗ್ಸ್ ನಲ್ಲಿ ಮೊದಲ ಗೆಲುವಿನ ಸಂಭ್ರಮ
ದುಬೈ , ಬುಧವಾರ, 29 ಸೆಪ್ಟಂಬರ್ 2021 (08:45 IST)
ದುಬೈ: ಐಪಿಎಲ್ 14 ರಲ್ಲಿ ಕಿಂಗ್ಸ್ ಪಂಜಾಬ್ ವಿರುದ್ಧದ ಪಂದ್ಯವನ್ನು 6 ವಿಕೆಟ್ ಗಳಿಂದ ಗೆದ್ದ ಮುಂಬೈ ಇಂಡಿಯನ್ಸ್ ಐಪಿಎಲ್ 14 ರ ಸೆಕೆಂಡ್ ಇನಿಂಗ್ಸ್ ನಲ್ಲಿ ಮೊದಲ ಗೆಲುವು ದಾಖಲಿಸಿದೆ.


ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಸಾಧಾರಣ ಮೊತ್ತ ಬೆನ್ನತ್ತಿದ್ದ ಮುಂಬೈ 19 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು137 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ಮುಂಬೈ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಹಾರ್ದಿಕ್ ಪಾಂಡ್ಯ ಅಜೇಯ 40  ಮತ್ತು ಸೌರಭ್ ತಿವಾರಿ 45 ರನ್ ಗಳಿಸಿ ಗೆಲುವಿನತ್ತ ಕರೆದೊಯ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 14: ಕೆಎಲ್ ರಾಹುಲ್ ಪಡೆಗೆ ಮುಂಬೈ ಕಡಿವಾಣ