ಐಪಿಎಲ್ 14: ಸೋತ ಮುಂಬೈಗೆ ಪ್ಲೇ ಆಫ್ ಹಾದಿ ಕಷ್ಟ

Webdunia
ಶನಿವಾರ, 2 ಅಕ್ಟೋಬರ್ 2021 (20:16 IST)
ದುಬೈ: ಐಪಿಎಲ್ 14 ರ ಇಂದಿನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈಇಂಡಿಯನ್ಸ್ 4 ವಿಕೆಟ್ ಗಳ ಸೋಲುಂಡಿದೆ. ಇದರಿಂದಾಗಿ ಹಾಲಿ ಚಾಂಪಿಯನ್ಸ್ ಗೆ ಪ್ಲೇ ಆಫ್ ಹಾದಿ ಕಷ್ಟವಾಗಿದೆ.


ಇಂದು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿತು. ಈ ಸುಲಭ ಮೊತ್ತ ಬೆನ್ನತ್ತಿದ ಡೆಲ್ಲಿ ಕೂಡಾ ಅಷ್ಟು ಸುಲಭವಾಗಿ ಗೆಲ್ಲಲಿಲ್ಲ. ಆರಂಭದಲ್ಲಿ ಸತತವಾಗಿ ವಿಕೆಟ್ ಕಳೆದುಕೊಂಡು ಹೋಯಿತು.

ಆದರೆ ಮಧ‍್ಯಮ ಕ್ರಮಾಂಕದಲ್ಲಿ ನಾಯಕ ರಿಷಬ್ ಪಂತ್ 26, ಶ್ರೇಯಸ್ ಐಯರ್ ಔಟಾಗದೇ 33, ರವಿಚಂದ್ರನ್ ಅಶ್ವಿನ್ ಅಜೇಯ 20 ರನ್ ಗಳಿಸಿ ತಂಡಕ್ಕೆ 19.1 ಓವರ್ ಗಳಲ್ಲಿ ಗೆಲುವು ಕೊಡಿಸಿದರು. ಅಂತಿಮವಾಗಿ ಡೆಲ್ಲಿ 6 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments