Webdunia - Bharat's app for daily news and videos

Install App

ಐಪಿಎಲ್ 14: ಉತ್ಸಾಹಿ ಪಂಜಾಬ್-ಡೆಲ್ಲಿ ಮುಖಾಮುಖಿ

Webdunia
ಭಾನುವಾರ, 2 ಮೇ 2021 (09:11 IST)
ಅಹಮ್ಮದಾಬಾದ್: ಐಪಿಎಲ್ 14 ರ ಎರಡನೇ ಪಂದ್ಯದಲ್ಲಿ ಇಂದು ಕೆಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಪಂಜಾಬ್ ಮತ್ತು ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದೆ.


ಪಂಜಾಬ್ ಕಳೆದ ಎರಡು ಪಂದ್ಯಗಳಿಂದ ಸುಧಾರಿತ ಪ್ರದರ್ಶನ ನೀಡಿರುವ ಉತ್ಸಾಹದಲ್ಲಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಸಿಕ್ಕ ಗೆಲುವು ಅದರ ಆತ್ಮವಿಶ್ವಾಸ ಹೆಚ್ಚಿಸಿದೆ.

ಇತ್ತ ಡೆಲ್ಲಿ ಕೂಡಾ ಕಡಿಮೆಯಲ್ಲ. 7 ಪಂದ್ಯಗಳಿಂದ 5 ನ್ನು ಗೆದ್ದು ಉತ್ಸಾಹದಲ್ಲಿರುವ ಡೆಲ್ಲಿ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಶಿಖರ್ ಧವನ್, ರಿಷಬ್ ಪಂತ್ ಬ್ಯಾಟಿಂಗ್ ನಲ್ಲಿ ಸಿಡಿದರೆ ಇದನ್ನು ಕಟ್ಟಿ ಹಾಕುವುದು ಪಂಜಾಬ್ ಗೆ ಕಷ್ಟವಾಗಲಿದೆ. ಈ ಪಂದ್ಯ ಸಂಜೆ 7.30 ರಿಂದ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಹಾರ್ದಿಕ್ ಪಾಂಡ್ಯ ಜೊತೆ ಮುನಿಸು, ಎಲ್ಲವನ್ನೂ ಬಿಚ್ಚಿಟ್ಟ ಶುಬ್ಮನ್ ಗಿಲ್, ಫ್ಯಾನ್ಸ್ ಶಾಕ್

Shahid Afridi: ಶಾಹಿದ್ ಅಫ್ರಿದಿಯನ್ನು ಕರೆಸಿ ಸನ್ಮಾನ ಮಾಡಿದ ದುಬೈ ಕೇರಳಿಗರು: ಪಹಲ್ಗಾಮ್ ದಾಳಿ ಮರೆತ್ರಾ

IPL 2025: ಮೂರು ಐಪಿಎಲ್ ಫೈನಲ್ ಗಳಲ್ಲಿ ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಇಲ್ಲಿದೆ ವಿವರ

IPL 2025: ನಮ್ಗೆ ಫೈನಲ್ ನಲ್ಲಿ ಆರ್ ಸಿಬಿ ವರ್ಸಸ್ ಮುಂಬೈ ಬೇಕೇ ಬೇಕು

IPL 2025: ಎರಡು ಜೀವದಾನದ ಲಾಭ ಪಡೆದು ಮುಂಬೈ ತಂಡವನ್ನು ಕ್ವಾಲಿಫೈಯರ್‌ಗೆ ಕೊಂಡೊಯ್ದ ರೋಹಿತ್‌ ಶರ್ಮಾ

ಮುಂದಿನ ಸುದ್ದಿ
Show comments