Webdunia - Bharat's app for daily news and videos

Install App

ಐಪಿಎಲ್ 14: ಚೆನ್ನೈ, ರಾಜಸ್ಥಾನ್ ರನ್ ಹೊಳೆ

Webdunia
ಭಾನುವಾರ, 3 ಅಕ್ಟೋಬರ್ 2021 (06:40 IST)
ದುಬೈ: ಐಪಿಎಲ್ 14 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.


ಮೊದಲು ಬ್ಯಾಟಿಂಗ್ ಮಾಡಿದ್ದ  ಚೆನ್ನೈ ಋತುರಾಜ್ ಗಾಯಕ್ ವಾಡ್ ಶತಕದ (60 ಎಸೆತಗಳಲ್ಲಿ ಅಜೇಯ 101) ನೆರವಿನಿಂದ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 189 ರನ್ ಕಲೆ ಹಾಕಿತು.

ಈ ಬೃಹತ್ ಮೊತ್ತ ಬೆನ್ನತ್ತಿ ರಾಜಸ್ಥಾನ್ ಆರಂಭ ಅಮೋಘವಾಗಿತ್ತು. ಕೇವಲ 5 ಓವರ್ ಗಳಲ್ಲೇ ವಿಕೆಟ್ ನಷ್ಟವಿಲ್ಲದೇ 75 ರನ್ ಬಂತು. ಯಶಸ್ವಿ ಜೈಸ್ವಾಲ್ 21 ಎಸೆತಗಳಿಂದ 50 ರನ್ ಸಿಡಿಸಿದರು. ಲೂಯಿಸ್ 12 ಎಸೆತಗಳಿಂದ 27 ರನ್ ಮಾಡಿದರು. ಈ ಭದ್ರ ಬುನಾದಿಯ ಮೇಲೆ ಹೊರಟ ರಾಜಸ್ಥಾನ್ ಗೆ ಕೊನೆಗೆ ಶಿವಂ ದುಬೆ 64 ಮತ್ತು ಸಂಜು ಸ್ಯಾಮ್ಸನ್ 28 ರನ್ ಗಳಿಸಿ ಗೆಲುವಿನತ್ತ ಕೊಂಡೊಯ್ದರು. ಇದರೊಂದಿಗೆ ರಾಜಸ್ಥಾನ್ 17.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿ ಗೆಲುವು ಕಂಡಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments