Select Your Language

Notifications

webdunia
webdunia
webdunia
webdunia

ಐಪಿಎಲ್ 14: ಗೆದ್ದ ರಾಜಸ್ಥಾನ್ ರಾಯಲ್ಸ್

ಐಪಿಎಲ್ 14: ಗೆದ್ದ ರಾಜಸ್ಥಾನ್ ರಾಯಲ್ಸ್
ಮುಂಬೈ , ಭಾನುವಾರ, 25 ಏಪ್ರಿಲ್ 2021 (09:15 IST)
ಮುಂಬೈ: ಐಪಿಎಲ್ 14 ರ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್ ಗಳ ಗೆಲುವು ಸಂಪಾದಿಸಿದೆ.


ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಲಷ್ಟೇ ಶಕ್ತವಾಯಿತು. ರಾಹುಲ್ ತ್ರಿಪಾಠಿ 36, ದಿನೇಶ್ ಕಾರ್ತಿಕ್ 25, ನಿತೀಶ್ ರಾಣಾ 22 ರನ್ ಗಳಿಸಿದರು.  ರಾಜಸ್ಥಾನ್ ಪರ ಕ್ರಿಸ್ ಮಾರಿಸ್ 4 ವಿಕೆಟ್ ಕಬಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 18.5 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 134 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ನಾಯಕ ಸಂಜು ಸ್ಯಾಮ್ಸನ್ ಅಜೇಯ 42, ಡೇವಿಡ್ ಮಿಲ್ಲರ್ 24, ಯಶಸ್ವಿ ಜೈಸ್ವಾಲ್ 22 ರನ್ ಗಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಂಪಾಯರ್ ವಿರುದ್ಧ ಮೈದಾನದಲ್ಲೇ ರೋಹಿತ್ ಶರ್ಮಾ ಸಿಟ್ಟು