Webdunia - Bharat's app for daily news and videos

Install App

ಐಪಿಎಲ್ 14: ಆರ್ ಸಿಬಿಗೆ ಕಪ್ ಗೆಲ್ಲುವ ಚಾನ್ಸ್ ಎಷ್ಟಿದೆ?

Webdunia
ಸೋಮವಾರ, 11 ಅಕ್ಟೋಬರ್ 2021 (11:29 IST)
ದುಬೈ: ಈ ಬಾರಿಯಾದರೂ ಕಪ್ ಗೆಲ್ಲುತ್ತಾ? ಪ್ರತೀ ಬಾರಿಯೂ ಆರ್ ಸಿಬಿ ಅಭಿಮಾನಿಗಳ ಪ್ರಶ್ನೆ ಇದುವೇ. ಈ ಬಾರಿ ಕಪ್ ನಮ್ದೇ ಆಗಲು ಆರ್ ಸಿಬಿಗೆ ಭಾರೀ ಅವಕಾಶವಿದೆ. ಅದನ್ನು ಬಳಸಿಕೊಳ್ಳಬೇಕಷ್ಟೇ.


ಆರ್ ಸಿಬಿ ಹೊರತಾಗಿ ಪ್ಲೇ ಆಫ್ ಹಂತಕ್ಕೇರಿದ ತಂಡವೆಂದರೆ ಡೆಲ್ಲಿ, ಚೆನ್ನೈ, ಕೋಲ್ಕೊತ್ತಾ. ಆದರೆ ಆರ್ ಸಿಬಿ ಈ ಬಾರಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ತನ್ನ ಶಕ್ತಿ ಪ್ರದರ್ಶಿಸಿರುವುದು ವಿಶೇಷ.

ಇದುವರೆಗೆ ಆರ್ ಸಿಬಿ ಬ್ಯಾಟಿಂಗ್ ಕೇವಲ ಎಬಿಡಿ ವಿಲಿಯರ್ಸ್, ವಿರಾಟ್ ಕೊಹ್ಲಿ ಮೇಲೆ ನಿರ್ಭರವಾಗಿತ್ತು. ಆದರೆ ಈ ಬಾರಿ ಇಬ್ಬರ ಹೊರತಾಗಿ ಬೇರೆಯವರೂ ತಂಡದ ಬ್ಯಾಟಿಂಗ್ ಜವಾಬ್ಧಾರಿ ಹೊತ್ತಿದ್ದಾರೆ. ಯುವ ಆಟಗಾರ ಭರತ್, ಹಿರಿಯ ಗ್ಲೆನ್ ಮ್ಯಾಕ್ಸ್ ವೆಲ್ ಇದುವರೆಗೆ ಮಿಂಚಿದ್ದಾರೆ. ಇದು ಉತ್ತಮ ಬೆಳವಣಿಗೆಯೇ. ಬೌಲಿಂಗ್ ನಲ್ಲೂ ಸಿರಾಜ್ ಜೊತೆಗೆ ಚಾಹಲ್, ಹರ್ಷಲ್ ಪಟೇಲ್ ಮಿಂಚುತ್ತಿದ್ದಾರೆ. ಇದೆಲ್ಲಾ ಈ ಬಾರಿ ಪ್ಲಸ್ ಪಾಯಿಂಟ್ ಮತ್ತು ಕಪ್ ಗೆಲ್ಲಲು ಇದು ಸುವರ್ಣಾವಕಾಶ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments